ಬೆಂಗಳೂರು: ಖ್ಯಾತ ನಿರ್ಮಾಪಕ ರಾಮು ತೀವ್ರ ಉಸಿರಾಟದಿಂದ ಬಳಲಿ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಕಳೆದ ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ರಾಮು, ಅವರು ತೀವ್ರ ಉಸಿರಾಟದಿಂದ ಬಳಲುತ್ತಿದ್ದರು. ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಕೊರೋನಾದಿಂದ ಸಾವಿಗೀಡಾಗಿದ್ದಾರೆ