*ಬೆಳಗಾವಿ : ಕುಡಚಿ ಶಾಸಕ ಪಿ.ರಾಜೀವ್ ತಾಯಿ ಕೊರೊನಾಗೆ ಬಲಿ*

Share The News

ಬೆಳಗಾವಿ : ಕುಡಚಿ ಶಾಸಕ ಪಿ.ರಾಜೀವ್ ಅವರ ತಾಯಿ ಶಾಂತಮ್ಮ ಪಾಂಡಪ್ಪಾ ಲಮಾಣಿ ( 75 )  ಕೊರೊನಾಗೆ ಬಲಿಯಾಗಿದ್ದಾರೆ.

ಕೆಲವು ದಿನಗಳಿಂದ ಕೊರೊನಾ ಸೋಂಕು ತಗುಲಿ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು .

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.


Share The News

Leave a Reply

Your email address will not be published. Required fields are marked *

error: Content is protected !!