Belagavi Times

*ಅಂಬೇಡ್ಕರ್‌‌‌ ಭಾವಚಿತ್ರಕ್ಕೆ ಅವಮಾನಿಸಿದ ರಾಯಚೂರು ನ್ಯಾಯಾಧೀಶ ವರ್ಗಾವಣೆ*

ಸಂವಿಧಾನ ಶಿ‌‌ಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದ ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ರಾಜ್ಯ ಹೈಕೋರ್ಟ್‌ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.   ಇತ್ತಿಚೆಗೆ ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ತೆರವುಗೊಳಿಸುವಂತೆ ಹೇಳಿದ್ದ ಮಲ್ಲಿಕಾರ್ಜುನಗೌಡ ಅವರು, ಚಿತ್ರವನ್ನು ತೆರವುಗೊಳಿಸಿದ ನಂತರ ಧ್ವಜಾರೋಹಣ ನೆರೆವೇರಿಸಿದ್ದರು. ನ್ಯಾಯಾಧೀಶರ ಈ ನಡೆಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಶುಕ್ರವಾರದಂದು, ಆದೇಶ ಹೊರಡಿಸಿದರು ಹೈಕೋರ್ಟ್‌ ಮಲ್ಲಿಕಾರ್ಜುನಗೌಡ ಅವರನ್ನು ರಾಯಚೂರಿನಿಂದ , …

Read More »

*ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಚುನಾವಣೆಯ ಪ್ರಚಾರದ ಅಂಗವಾಗಿ 9ನೇ ವಾರ್ಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮತ ಯಾಚನೆ*

ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಚುನಾವಣೆಯ ಪ್ರಚಾರದ ಅಂಗವಾಗಿ 9ನೇ ವಾರ್ಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕೆಪಿಸಿಸಿ ಸಂಯೋಜಕರು ಕರ್ನಾಟಕ ರಾಜ್ಯ ಮೈನಾರಿಟಿ *ಶ್ರೀ ಅಬ್ಬಾಸ ಅಣ್ಣಾ ಮುಲ್ಲಾ* ಅವರು ಭಾಗವಹಿಸಿ *ಶ್ರೀಮತಿ ಫರೀಧಾ ಅಬ್ಬಾಸ ಮುಲ್ಲಾ ಸಮಾಜ ಸೇವಕರು ಚಿಂಚಲಿ ಹಾಗೂ 9 ನೇ ವಾರ್ಡ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ* ಇವರ ಪರವಾಗಿ ಮತಯಾಚನೆ ಮಾಡಿದರು. *ಗ್ರಾಮ ಸ್ವರಾಜ್ಯದ ಕನಸು ನನಸಾಗುವುದೇ ಗ್ರಾಮಗಳ ಅಭಿವೃದ್ಧಿಯಾದಾಗ. ಗ್ರಾಮಗಳು ಅಭಿವೃದ್ಧಿಯಾಗಲು ಸ್ಥಳೀಯ ಸಂಸ್ಥೆಗಳ ಬಲಪಡಿಸಬೇಕು* ಈ ನಿಟ್ಟಿನಲ್ಲಿ ಸರ್ಕಾರದ ನೆರವಿನಿಂದ ಸ್ಥಳೀಯ ಸಂಸ್ಥೆಗಳನ್ನು …

Read More »

*ಬೀಳಗಿ ಮತ್ತು ಜಮಖಂಡಿ ತಾಲ್ಲೂಕಿನ ಚಿನಗುಂಡಿ ಹಾಗು ಮೊಂಡಗನೂರ ಗ್ರಾಮದ ಸಾರವಾಡ ಚೀಕ್ಕಯ್ಯ ಮಠದ ಉದ್ಘಾಟನಾ ಸಮಾರಂಭ ನಡೆಯಿತು*

*ಬೀಳಗಿ ಮತ್ತು ಜಮಖಂಡಿ ತಾಲ್ಲೂಕಿನ ಚಿನಗುಂಡಿ ಹಾಗು ಮೊಂಡಗನೂರ ಗ್ರಾಮದ ಸಾರವಾಡ ಚೀಕ್ಕಯ್ಯ ಮಠದ ಉದ್ಘಾಟನಾ ಸಮಾರಂಭ ನಡೆಯಿತು* ಸಾರವಾಡ ಚಿಕ್ಕಯ್ಯ ಮಠದ ಕಾರ್ಯಕ್ರಮ ದಿನಾಂಕ : 15-12-2021 ರಂದು ಜರಗಿತು ದಿವ್ಯಸಾನಿಧ್ಯವನ್ನು : ಪ.ಪೂ.ಶ್ರೀ ದಾಸೋಹ ಚಕ್ರವರ್ತಿ ಅನ್ನದಾನೇಶ್ವರ ಪೂಜ್ಯರು ಸುಕ್ಷೇತ್ರ ಬಂಡಿಗನಿ ವಹಿಸಿಕೊಂಡಿದ್ದರು ಸಾನಿಧ್ಯವನ್ನು : ವೇದಮೂರ್ತಿ ಶ್ರೀ ಸಂಗಯ್ಯ ಮಹಾಸ್ವಾಮಿಗಳು ಸುಕ್ಷೇತ್ರ ಕೋಲೂರ ಮಠ ಹಾಗು ಶ್ರೀ ಗುರು ಚಿದಾನಂದ ಅವದೂತ ಮಹಾರಾಜರು ಸುಕ್ಷೇತ್ರ ಸೋಗಲ ಶ್ರೀಶ್ರೀ ಶಾಂತಮೂರ್ತಿ ಲಕ್ಷ್ಮಣ ಮುತ್ಯಾ ಧರಿದೇವರ ಮಠ, ಆಲಗೂರ ಮಹಾಳಿಂಗರಾಯನ ಗದ್ದುಗೆ ಪೂಜೇರಿ …

Read More »

ಪುನೀತ್ ನಿಧನ ಸುದ್ದಿ ಕೇಳುತ್ತಿದಂತೆ ಸಾವನ್ನಪ್ಪಿದ ಅಭಿಮಾನಿ..!

ಹನೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನ ಸುದ್ದಿ ತಿಳಿದು ಆಘಾತಗೊಂಡ ಅಭಿಮಾನಿಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮರೂರು ಗ್ರಾಮದ ಮುನಿಯಪ್ಪ(30) ಮೃತರು. ಶುಕ್ರವಾರ ಬೆಳಗ್ಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಮುನಿಯಪ್ಪ ಆಘಾತಗೊಂಡಿದ್ದರು ಅಪ್ಪು ಆರೋಗ್ಯ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಮುನಿಯಪ್ಪ ಕಣ್ಣೀರು ಹಾಕುತ್ತಾ ಕುಸಿದರು. ಅತ್ತ ಅಪ್ಪು ಇನ್ನಿಲ್ಲ ಎಂಬ ಸುದ್ದಿ ಬರುತ್ತಿದ್ದಂತೆ ಮುನಿಯಪ್ಪಗೆ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಪ್ರಾಣಪಕ್ಷಿ ಹಾರಿಹೋಗಿದೆ. 7 ವರ್ಷಗಳಿಂದ …

Read More »

ಪುನೀತ ರಾಜಕುಮಾರರಿಗೆ ಬೆಳಗಾವಿ ಕನ್ನಡ ಸಂಘಟನೆಗಳ ಶ್ರದ್ಧಾಂಜಲಿ:ಅದ್ಧೂರಿ ರಾಜ್ಯೋತ್ಸವ ಮೆರವಣಿಗೆ ರದ್ದು:

ಪುನೀತ ರಾಜಕುಮಾರರಿಗೆ ಬೆಳಗಾವಿ ಕನ್ನಡ ಸಂಘಟನೆಗಳ ಶ್ರದ್ಧಾಂಜಲಿ:ಅದ್ಧೂರಿ ರಾಜ್ಯೋತ್ಸವ ಮೆರವಣಿಗೆ ರದ್ದು: ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಸರಳ ರಾಜ್ಯೋತ್ಸವಕ್ಕೆ ನಿರ್ಧಾರ ಶುಕ್ರವಾರ ಮುಂಜಾನೆ ಅಕಾಲಿಕ ನಿಧನ ಹೊಂದಿದ ಖ್ಯಾಟ ನಟ ಪುನೀತ ರಾಜಕುಮಾರ ಅವರಿಗೆ ಬೆಳಗಾವಿಯ ಕನ್ನಡ ಪರ ಸಂಘಟನೆಗಳ ಪರವಾಗಿ ಶುಕ್ರವಾರ ಸಂಜೆ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಬಾರಿಯ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ನಿರ್ಧಾರವನ್ನು ಕೈಬಿಡಲು ತೀರ್ಮಾನಿಸಲಾಯಿತು. ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲು ಸಂಘಟನೆಗಳು ಶ್ರದ್ಧಾಂಜಲಿ ಸಭೆಯಲ್ಲೇ ನಿರ್ಧರಿಸಿವೆ.

Read More »

ನಾಳೆ ಸಂಜೆ ಪುನೀತ್ ಅಂತ್ಯಕ್ರಿಯೆ : ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನ

ಬೆಂಗಳೂರು : ಇಹಲೋಕ ತ್ಯಜಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ (ಶನಿವಾರ) ಸಂಜೆಯೊಳಗೆ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಪುನೀತ್ ಅವರ ಪಾರ್ಥಿವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಅವರ ಸದಾಶಿವ ನಗರ ನಿವಾಸಕ್ಕೆ ತರಲಾಗಿದೆ. ಕುಟುಂಬ ಸದಸ್ಯರೊಂದಿಗೆ ಕನ್ನಡ ಚಿತ್ರ ರಂಗದ ಹಲವಾರು ಗಣ್ಯರು ಮನೆಯಲ್ಲಿದ್ದಾರೆ. ಭಾರಿ ಸಂಖ್ಯೆಯ ಪೊಲೀಸರನ್ನು ನಿವಾಸದ ಸುತ್ತ ನಿಯೋಜಿಸಲಾಗಿದೆ. ಇಂದು ಸಂಜೆ 5 ಗಂಟೆಯಿಂದ …

Read More »

*Honors & Awards 2021* *ಕರ್ನಾಟಕ ವಿಶ್ವನಿರ್ಮಾಣ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀಯುತ ಡಾ.ಅಯೂಬ ಪೀರಜಾದೆ*

*Honors & Awards 2021* *ಕರ್ನಾಟಕ ವಿಶ್ವನಿರ್ಮಾಣ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀಯುತ ಡಾ.ಅಯೂಬ ಪೀರಜಾದೆ* ಯವರ ಸಮಾಜ ಸೇವೆಯನ್ನು ಗುರುತಿಸಿ ಬೆಂಗಳೂರು ನಲ್ಲಿ ಕೆನಡಾ ಯೂನಿವರ್ಸಿಟಿಯು ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.

Read More »

*ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಕೊಲೆ ಬೆದರಿಕೆಗಳು ಹಾಗೂ ಇನ್ನಿತರ ಪ್ರಕರಣಗಳು ಕಂಡಿಸಿ ಮಹಿಳೆಯರಿಗೆ ರಕ್ಷಣೆ ಕೂಡಿ ಇಲ್ಲ ಅಧಿಕಾರ ಬಿಡಿ ಮನೆಗಳನ್ನು ಕೂಡಿ ಇಲ್ಲ ಸರ್ಕಾರ ಬಿಡಿ ಎಂದು ಹೇಳುತ್ತಾ ರಿಪ್ಲೀಕನ ಸೇನಾ ಹಾಗು ಯುವ ದಲಿತ ಸಮಿತಿ ವತಿಯಿಂದ 35 ಕಿಲೋ ಮೀಟರ ಬೃಹತ್ತ ಪಾದಯಾತ್ರೆ*

ಬೆಳಗಾವಿಯ : ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಕೊಲೆ ಬೆದರಿಕೆಗಳು ಹಾಗೂ ಇನ್ನಿತರ ಪ್ರಕರಣಗಳು ಕಂಡಿಸಿ ಮಹಿಳೆಯರಿಗೆ ರಕ್ಷಣೆ ಕೂಡಿ ಇಲ್ಲ ಅಧಿಕಾರ ಬಿಡಿ ಮನೆಗಳನ್ನು ಕೂಡಿ ಇಲ್ಲ ಸರ್ಕಾರ ಬಿಡಿ ಎಂದು ಹೇಳುತ್ತಾ ರಿಪ್ಲೀಕನ ಸೇನಾ ಹಾಗು ಯುವ ದಲಿತ ಸಮಿತಿ ವತಿಯಿಂದ ಬೃಹತ್ತ ಪಾದಯಾತ್ರೆ ನಡೆಯಿತು ರಾಯಬಾಗ ತಾಲ್ಲೂಕಿನ ಶಾವು ಮಹಾರಾಜ ಸರ್ಕಲ್ಲಿಂದ ಅಂಬೇಡ್ಕರರ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ಶ್ರವಣ ಎಸ ಕುರಣೇ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ರಿಪಬ್ಲಿಕ್ ಸೇನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು …

Read More »

*ಪತ್ರಕರ್ತರರ “ಸೇವೆ ಮರೆತ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ “!* *- ಜನ ಸಾಮಾನ್ಯರ ನೋವಿಗೆ ಬೆಲೆ ಇಲ್ಲ..?*

*ಪತ್ರಕರ್ತರರ “ಸೇವೆ ಮರೆತ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ “! – ಜನ ಸಾಮಾನ್ಯರ ನೋವಿಗೆ ಬೆಲೆ ಇಲ್ಲ..?* ಬೆಳಗಾವಿ :ಸ್ವಚ್ಛ ಭಾರತ ಮಿಷನ ಯೋಜನೆಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಲ್ಲಿ ಮನೆ ಮನೆಗೆ ಶೌಚಾಲಯಗಳನ್ನು ನಿರ್ಮಿಸಿ ಬಯಲು ಶೌಚ ಮುಕ್ತ ಗ್ರಾಮ ಪಂಚಾಯಿತಿ ಗ್ರಾಮ ಪಂಚಾಯತಿ ಸಿಬ್ಬಂಧಿಗಳು ಪ್ರತಿ ಗ್ರಾಮಗಳ ಮನೆ ಮನೆಗೆ ತೆರಳಿ ಕುಟುಂಬದ ಮುಖ್ಯಸ್ಥರಿಗೆ ಮನವರಿಕೆ ಮಾಡಿ,ಅವರಿಂದ ಪಡಿತರ ಚೀಟಿ,ಆಧಾರ ಚೀಟಿ,ಬ್ಯಾಂಕ ಉಳಿತಾಯ ಖಾತೆ ಸಂಖ್ಯೆ ಸಂಗ್ರಹಿಸಿ ಸದರಿ ದಾಖಲೆಗಳನ್ನು ಹೊಂದಿದ ಪ್ರತಿ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿ ಅರ್ಜಿ ಸಲ್ಲಿಸಿ,ಶೌಚಾಲಯ …

Read More »

*75 ನೆ ಸ್ವಾತಂತ್ರ್ಯ ದಿನಾಚರಣೆಯನ್ನು. ಆಚರಣೆ ಮಾಡದೆ ಸರ್ಕಾರದ ಆದೇಶವನ್ನುಗಾಳಿಗೆ ತುರಿದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೇಲೆ ಕ್ರಮ ಯಾವಾಗ ?*

ಬೆಳಗಾವಿ:ಸರ್ಕಾರಿ ಆಡಳಿತದಲ್ಲಿ ಪಾರದರ್ಶಕತೆ ತರುವ ಸದುದ್ದೇಶದಿಂದ ಪ್ರತಿ ಸರ್ಕಾರಿ ಕಚೇರಿಯ ಮುಂಬಾಗದಲ್ಲಿ ದ್ವಜಾರೋಹನ ಮಾಡಬೇಕು ಎಂದು ಸರ್ಕಾರವು ಆದೇಶ ಹೋರಡಿಸಿತ್ತು ಆದರೇ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರಾಯಬಾಗ ನಲ್ಲಿ ಸುಮಾರು ವರ್ಷಗಳಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ ರಾಯಬಾಗ್ ಇವರು ಸರ್ಕಾರದ ಯಾವುದೇ ಆಚರಣೆಯನ್ನು ಮಾಡದೆ ತಮಗೆ ಇಷ್ಟ ಬಂದಂತೆ ಸರಕಾರದ ಮಾರ್ಗ ಸೂಚಿಗಳನ್ನು ಸರ್ಕಾರದ ಆದೇಶವನ್ನು ಸರ್ಕಾರಿ ಕಚೇರಿಯ ಈ ದಪ್ಪ ಚರ್ಮದ ಮಂದ ಬುದ್ದಿಯ.ದುರಂಕಾರದ ಅಧಿಕಾರಿಗಳು ಮಾತ್ರ ಪಾಲನೆ ಮಾಡುತ್ತಿಲ್ಲ ಎನ್ನುವುದು ದುರದೃಷ್ಟಕರ ಸಂಗತಿಯಾಗಿದೆ.. ಹಾಗೆಯ …

Read More »
error: Content is protected !!