ರಾಜಕೀಯ

*ನಾನು ಗಂಡಸು, ಆ ಮಹಾನಾಯಕ ‘ಗಾಂ…’; ರಾಜಕೀಯಕ್ಕೆ ಡಿಕೆ ಶಿವಕುಮಾರ್ ನಾಲಯಕ್ಕು: ರಮೇಶ್ ಜಾರಕಿಹೊಳಿ*

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದ್ದು ಇಂದು ಸಂತ್ರಸ್ತ ಯುವತಿಯ ಪೋಷಕರು ಮಾಧ್ಯಮದ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡಿದ ಬೆನ್ನಲ್ಲೇ ಶಾಸಕ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಕೆಂಡಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಸಿಡಿ ಪ್ರಕರಣದ ಸಂಬಂಧ ಷಡ್ಯಂತ್ರ ನಡೆಸಿರುವ ಆ ಮಹಾನಾಯಕ ಹೆಸರನ್ನು ಯುವತಿಯ ಪೋಷಕರು ನೇರವಾಗಿ ಹೇಳಿದ್ದಾರೆ. ಇನ್ನು ನಾನು ಹೇಳುವುದು ಏನು ಇಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು. ನನ್ನ …

Read More »

ಲೋಕಸಭಾ ಉಪಚುನಾವಣೆ: ನೀತಿಸಂಹಿತೆ ಜಾರಿ ಪಾಲನೆಗೆ ಜಿಲ್ಲಾಧಿಕಾರಿ ಹಿರೇಮಠ ಸೂಚನೆ

ಬೆಳಗಾವಿ: ಲೋಕಸಭಾ ಉಪ‌ಚುನಾವಣೆ ಘೋಷಣೆಯಾಗಿರುವುದರಿಂದ ನೀತಿಸಂಹಿತೆ ತಕ್ಷಣವೇ ಜಾರಿಗೆ ಬಂದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಂಗಳವಾರ (ಮಾ.16) ಸಂಜೆ ನಡೆದ ತುರ್ತು ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ರೀತಿಯ ತಂಡಗಳನ್ನು ರಚಿಸಲಾಗಿದ್ದು, ತರಬೇತಿ ಕೂಡ ನೀಡಲಾಗಿರುತ್ತದೆ. ಇದೀಗ ಉಪ ಚುನಾವಣೆ ಘೋಷಣೆಯಾಗಿರುವುದರಿಂದ ನೀತಿಸಂಹಿತೆ ಪಾಲನೆ ಸೇರಿದಂತೆ ಎಲ್ಲ ತಂಡಗಳು ಸಕ್ರಿಯವಾಗಿ ಕಾರ್ಯಾರಂಭಿಸಬೇಕು ಎಂದು ತಿಳಿಸಿದರು. 80 …

Read More »

*ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಹಣಿಯಾಗಿ ತ್ರಿವೇಣಿ ಸಿದ್ದು ಕಣಮಡ್ಡಿ* *ರಾಷ್ಟ್ರೀಯ ಮಹಿಳಾ ದಿನಾಚರಣೆ*

*ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಹಣಿಯಾಗಿ ಶ್ರೀಮತಿ ತ್ರಿವೇಣಿ ಸಿದ್ದು ಕಣಮಡ್ಡಿ* *ರಾಷ್ಟ್ರೀಯ ಮಹಿಳಾ ದಿನಾಚರಣೆ* ಬದುಕಿನ ಪಯಣದ ಹಾದಿಯಲ್ಲಿ ಮಹಿಳೆಯರು ಎಲ್ಲಾ ಸ್ವೀಕರಿಸಲು ಸಿದ್ದವಾಗಿರಿ. ನಮ್ಮ ಜೀವನ ರೂಪಿಸಿಕೊಳ್ಳುವ ಎಲ್ಲವೂ ಸಹ ನಮ್ಮ ಕೈಯಲಿರುತ್ತದೆ. ನಮ್ಮ ಬದುಕು ನಾವು ಕಟ್ಟಿಕೊಳ್ಳಬೇಕು. ಪರರ ಮೇಲೆ ಎಂದು ಅವಲಂಬನೆಯಾಗದೆ ಬದುಕು ಬಂಡಿ ಸಾಗಿಸುವ ಗುಣ ಬೆಳೆಸಿಕೊಳ್ಳಿ ಪ್ರಸ್ತುತ ಸಮಾಜದಲ್ಲಿ ಮಹಿಳೆ ಎಲ್ಲಾ ರಂಗದಲ್ಲಿ ಪುರುಷನಿಗೆ ಸಮಾನಳಾಗಿ ನಿಂತಿದ್ದಾಳೆ. ಕ್ರೀಡೆ, ಸಿನಿಮಾ, ರಾಜಕೀಯ, ಸಾಮಾಜಿಕ, ಸೇನೆ, ಉದ್ಯಮ ಹೀಗೆ ಎಲ್ಲಾ ವಿಭಾಗಗಳಲ್ಲೂ ತನ್ನದೇ ಆದ ಛಾಪು ಮೂಡಿಸುತ್ತಿದ್ದಾಳೆ. …

Read More »

*ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಹಣಿಯಾಗಿ ತ್ರಿವೇಣಿ ಸಿದ್ದು ಕಣಮಡ್ಡಿ* *ರಾಷ್ಟ್ರೀಯ ಮಹಿಳಾ ದಿನಾಚರಣೆ*

*ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಹಣಿಯಾಗಿ ತ್ರಿವೇಣಿ ಸಿದ್ದು ಕಣಮಡ್ಡಿ* *ರಾಷ್ಟ್ರೀಯ ಮಹಿಳಾ ದಿನಾಚರಣೆ* ಬದುಕಿನ ಪಯಣದ ಹಾದಿಯಲ್ಲಿ ಮಹಿಳೆಯರು ಎಲ್ಲಾ ಸ್ವೀಕರಿಸಲು ಸಿದ್ದವಾಗಿರಿ. ನಮ್ಮ ಜೀವನ ರೂಪಿಸಿಕೊಳ್ಳುವ ಎಲ್ಲವೂ ಸಹ ನಮ್ಮ ಕೈಯಲಿರುತ್ತದೆ. ನಮ್ಮ ಬದುಕು ನಾವು ಕಟ್ಟಿಕೊಳ್ಳಬೇಕು. ಪರರ ಮೇಲೆ ಎಂದು ಅವಲಂಬನೆಯಾಗದೆ ಬದುಕು ಬಂಡಿ ಸಾಗಿಸುವ ಗುಣ ಬೆಳೆಸಿಕೊಳ್ಳಿ ಪ್ರಸ್ತುತ ಸಮಾಜದಲ್ಲಿ ಮಹಿಳೆ ಎಲ್ಲಾ ರಂಗದಲ್ಲಿ ಪುರುಷನಿಗೆ ಸಮಾನಳಾಗಿ ನಿಂತಿದ್ದಾಳೆ. ಕ್ರೀಡೆ, ಸಿನಿಮಾ, ರಾಜಕೀಯ, ಸಾಮಾಜಿಕ, ಸೇನೆ, ಉದ್ಯಮ ಹೀಗೆ ಎಲ್ಲಾ ವಿಭಾಗಗಳಲ್ಲೂ ತನ್ನದೇ ಆದ ಛಾಪು ಮೂಡಿಸುತ್ತಿದ್ದಾಳೆ. ‘ಮಹಿಳೆ …

Read More »

*ರಮೇಶ್ ಜಾರಕಿಹೊಳಿ ಬೆಂಬಲಿಗರ ಭುಗಿಲೆದ್ದ ಪ್ರತಿಭಟನೆ ರಮೇಶ್ ಜಾರಕಿಹೊಳಿ ರಾಜೀನಾಮೆ; ಬೆಂಬಲಿಗರಿಂದ ಆತ್ಮಹತ್ಯೆಗೆ ಯತ್ನ*

ಸಿಡಿ ಪ್ರಕರಣ ಬೆಳಕಿಗೆ ಬಂದ ಬೇನ್ನೇಲ್ಲೇ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದ್ದು, ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ. ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ ಗೋಕಾಕ್ ಬಸವ ವೃತ್ತದಲ್ಲಿ ಜಮಾವಣೆಗೊಂಡಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದರೆ. ಅಲ್ಲದೇ ಸರ್ಕಾರ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ಮೂವರು ಬೆಂಬಲಿಗರು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು …

Read More »

ಸುರೇಶ ಅಂಗಡಿ ಕುಟುಂಬಕ್ಕೆ ಅನ್ಯಾಯ ಮಾಡೋದು ಬೇಡಾ ಗೋಕಾಕ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುವ ಜವಬ್ದಾರಿ ನನ್ನ ಮೇಲಿದೆ KMF ನಿರ್ದೇಶಕರಾದ ಶ್ರೀ ಅಮರನಾಥ ಜಾರಕಿಹೊಳಿ

*KMF ನಿರ್ದೇಶಕರಾದ ಶ್ರೀ ಅಮರ್ ನಾಥ್ ರಮೇಶ್ ಜಾರಕಿಹೊಳಿ‌ ಅವರ ಹೇಳಿಕೆ* ನಾನು ವಯಸ್ಸಿನಲ್ಲಿ ತುಂಬಾ ಚಿಕ್ಕವನು. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಇನ್ನೂ ಸಾಕಷ್ಟು ಕೆಲಸ‌ ಮಾಡುವ ಮನಸ್ಸಿದೆ. ನನ್ನ ತಂದೆಯವರು ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಗೋಕಾಕ್ ಕ್ಷೇತ್ರದ ಸಾರ್ವಜನಿಕರ ಕುಂದು‌ ಕೊರತೆಗಳನ್ನು ಆಲಿಸಿ ; ಸಮಸ್ಯೆಗಳನ್ನು ಪರಿಹರಿಸುವ ಗುರುತರ ಜವಾಬ್ದಾರಿ ನನ್ನ ಮೇಲಿದೆ. ಸನ್ಮಾನ್ಯ ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿಯವರು ಸಾಕಷ್ಟು ಜನೋಪಯೋಗಿ ಕಾರ್ಯಗಳನ್ನು ಮಾಡಿದ್ದಾರೆ. ಅವುಗಳನ್ನು ಮುಂದುವರೆಸಿಕೊಂಡು ಹೋಗುವ ಸಲುವಾಗಿ ಈ ಲೋಕಸಭಾ ಉಪಚುನಾವಣೆಯಲ್ಲಿ …

Read More »

ಶಿಕ್ಷಕರಿಗೆ ಮೂರು ವಾರಗಳ ಮಧ್ಯಂತರ ರಜೆ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಮತ್ತು ವಿದ್ಯಾಗಮ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ. ಹಲವಾರು ಶಿಕ್ಷಕರು ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ದಿನಾಂಕ : 12-10-2020 ರಿಂದ 30-10-2020 ರವರೆಗೆ ಮೂರು ವಾರಗಳ ಕಾಲ ರಾಜ್ಯದ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

Read More »

ಪೊಲೀಸರ ದುರ್ವರ್ತನೆಗೆ ಯೋಗಿ ಆದಿತ್ಯನಾಥ್‌ರವರು ಬೆಲೆ ತೆರಬೇಕಾಗುತ್ತದೆ: ಸಿದ್ದರಾಮಯ್ಯ

ಉತ್ತರಪ್ರದೇಶದ ಪೊಲೀಸರು ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ. ಈ ಇಬ್ಬರು ನಾಯಕರ ಬಂಧನ ಮತ್ತು ಅವರ ಜೊತೆಗಿನ ಪೊಲೀಸರ ದುರ್ವರ್ತನೆಗೆ ಯೋಗಿ ಆದಿತ್ಯನಾಥ್ ಅವರು ಬೆಲೆ ತೆರಬೇಕಾಗುತ್ತದೆ ಎಂದು ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಹತ್ರಾಸ್ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗಲು ಹೊರಟಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ಅಡ್ಡಹಾಕಿದ್ದಾರೆ. ಪಟ್ಟು ಬಿಡದೇ ಮುಂದೆ ಸಾಗಿದಾಗ ರಾಹುಲ್ ಗಾಂಧಿಯನ್ನು ಪೊಲೀಸರು ತಳ್ಳಾಡಿದ್ದರಿಂದ ರಾಹುಲ್ ಕುಸಿದು ಬಿದ್ದ ಘಟನೆ …

Read More »

ತಪ್ಪು ಮಾಡಿಬಿಟ್ಟಿರಿ ಯಡಿಯೂರಪ್ಪನವರೇ….. ( ಮಾಧ್ಯಮದ ಮೇಲೆ ದಾಳಿ )

ತಪ್ಪು ಮಾಡಿಬಿಟ್ಟಿರಿ ಯಡಿಯೂರಪ್ಪನವರೇ….. ( ಮಾಧ್ಯಮದ ಮೇಲೆ ದಾಳಿ ) ಮೊದಲಿಗೆ ಮಾನ್ಯ ಯಡಿಯೂರಪ್ಪನವರಿಗೆ…. ಸೇಮ್ ಮಹಾರಾಷ್ಟ್ರದ ಅನನುಭವಿ ಉದ್ದವ್ ಠಾಕ್ರೆ ಕಂಗನಾ ರಾವುತ್ ವಿಷಯದಲ್ಲಿ ಮಾಡಿದಂತೆ……. ವೈಯಕ್ತಿಕ ಟೀಕೆಗಳಿಗೆ ಪೋಲೀಸರ ಮೂಲಕ ರೌಡಿಸಂ ಮಾಡಿಸಿದಿರಿ……… ಅಭಿವ್ಯಕ್ತಿ ಸ್ವಾತಂತ್ರ್ಯದ ನಿಜವಾದ ಧ್ವನಿ ಮಾಧ್ಯಮ ವ್ಯವಸ್ಥೆ. ಹೌದು, ಮಾಧ್ಯಮಗಳಲ್ಲಿ ಕೆಲಸ ಮಾಡುವವರು ಎಲ್ಲಾ ಕ್ಷೇತ್ರಗಳಂತೆ ಇಲ್ಲಿಯೂ ನೈತಿಕ ಅಧಃಪತನದತ್ತ ಸಾಗಿರುವುದು ನಿಜ. ವಿವೇಚನಾ ರಹಿತ ತೀರ್ಮಾನ, ಭ್ರಷ್ಟಾಚಾರ, ಬ್ಲಾಕ್ ಮೇಲ್ ಎಲ್ಲವೂ ಇದೆ. ಆದರೆ ಅದು ವ್ಯಕ್ತಿಗಳು ಮಾಡುವ ಅಪರಾಧ. ಅದನ್ನು ಶಿಕ್ಷಿಸಬೇಕು. ಅದಕ್ಕೆ ಸಾಕಷ್ಟು …

Read More »

ದೆಹಲಿಯಲ್ಲೇ ಸುರೇಶ ಅಂಗಡಿ ಅಂತ್ಯಕ್ರಿಯೆ ಬೆಳಗಾವಿಗೆ ಸುರೇಶ ಅಂಗಡಿ ಪಾರ್ಥೀವ ಶರೀರ ಕೊಂಡೊಯ್ಯಲು ನಕಾರ

ಬೆಳಗಾವಿ : ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ(65) ಕೊರೊನಾ ಸೋಂಕಿನಿಂದ ನಿಧನರಾಗಿರುವ ಹಿನ್ನೆಲೆಯಲ್ಲಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತೆಗೆದುಕೊಂಡು ಹೋಗಲು ವೈದ್ಯರು ಬಿಡುತ್ತಿಲ್ಲ. ಕೊರೊನಾ ಸೋಂಕಿನಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ ಕೊನೆಯುಸಿರೆಳೆದಿದ್ದರು. ಹೀಗಾಗಿ ಅವರ ಪಾರ್ಥೀವಶರೀರವನ್ನು ಬೆಳಗಾವಿಗೆ ಕೊಂಡೊಯ್ಯಲು ಬಿಡುವುದಿಲ್ಲ. ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸುವಂತೆ ಆಸ್ಪತ್ರೆ ವೈದ್ಯರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದ ಕಡಾಡಿ ಹಾಗೂ ಸಚಿವ ವಿ.ಸೋಮಣ್ಣ ಏಮ್ಸ್ ವೈದ್ಯರ ಜೊತೆ ಚರ್ಚೆ ನಡೆಸಿದ್ದಾರೆ. ಆದರೆ ಆಸ್ಪತ್ರೆ …

Read More »
error: Content is protected !!