ಜಮಖಂಡಿ: ಜಮಖಂಡಿ ತಾಲ್ಲೂಕಿನ ಮಧುರಖಂಡಿ ಗ್ರಾಮದಲ್ಲಿರುವ ಸಾಯಿ ಸಂಕಲ್ಪ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ಇಂದು ಜವಾಹರ್ ಲಾಲ ನೆಹರೂ ಅವರ 133 ನೇ ಜನ್ಮದಿನೋತ್ಸವವನ್ನು ಹಾಗೂ ಮಕ್ಕಳ. ದಿನಾಚರಣೆ ಯನ್ನು ಅದ್ದೂರಿಯಾಗಿ ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಮಕ್ಕಳು ಖುಷಿಯಾಗಿ ಈ ದಿನ ಸಂಭ್ರಮ ಪಡುವಂತೆ ಮಾಡಲು ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕ್ರೀಡೆಗಳಲ್ಲಿ ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಲ್ಲಿರುವ ಶಕ್ತಿಯನ್ನು ಪ್ರದರ್ಶಿಸಿ ಮಕ್ಕಳು ಕಲಿಯುವಂತೆ ಮಾಡಲಾಗಿತ್ತು. ಜೊತೆಗೆ ವಿನೂತನ ಕಾರ್ಯಕ್ರಮ ಗ್ರಾಮೀಣ ಸೊಡಗನ್ನು ಪರಿಚರಿಸುವ ರೈತರ ಭಾವನೆಗಳನ್ನು ಪ್ರತಿ ಬಿಂಬಿಸುವ ನಗರದ ಮಕ್ಕಳಿಗೆ ಹಳ್ಳಿಯ …
Read More »ಬಾಗಲಕೋಟ
*ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಪಾಟೀಲ್ ಅವನ ಮೇಲೆ ದೇಶದ್ರೋಹಿ ಕೇಸ್ ದಾಖಲಿಸಿ ನ್ಯಾಯಾಂಗದ ವಶಕ್ಕೆ ಪಡೆದುಕೊಳ್ಳಲಿಲ್ಲದ ಕಾರಣಕ್ಕೆ ಇವತ್ತು ಬೆಂಗಳೂರು ಚಲೋ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋ ಹೋರಾಟ ಬೆಂಗಳೂರಿಂದ ತುಂಬೆಲ್ಲಾ ನೀಲಿ ಜನಸಾಗರ ಸಾವಿರ ಸಾವಿರ ಸಂಖ್ಯೆಯಲ್ಲಿ ಜಮಾಯಿಸಿದ ಅಂಬೇಡ್ಕರ ಅನುಯಾಯಿಗಳು ನ್ಯಾಯಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ರಾಜಧಾನಿಗೆ ಜನರ ದೌಡು*
ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು. ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್- ಹೀಗೆ ಹಲವು …
Read More »*ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ರಾಯಚೂರು ನ್ಯಾಯಾಧೀಶ ವರ್ಗಾವಣೆ*
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದ ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ರಾಜ್ಯ ಹೈಕೋರ್ಟ್ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ಇತ್ತಿಚೆಗೆ ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ತೆರವುಗೊಳಿಸುವಂತೆ ಹೇಳಿದ್ದ ಮಲ್ಲಿಕಾರ್ಜುನಗೌಡ ಅವರು, ಚಿತ್ರವನ್ನು ತೆರವುಗೊಳಿಸಿದ ನಂತರ ಧ್ವಜಾರೋಹಣ ನೆರೆವೇರಿಸಿದ್ದರು. ನ್ಯಾಯಾಧೀಶರ ಈ ನಡೆಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಶುಕ್ರವಾರದಂದು, ಆದೇಶ ಹೊರಡಿಸಿದರು ಹೈಕೋರ್ಟ್ ಮಲ್ಲಿಕಾರ್ಜುನಗೌಡ ಅವರನ್ನು ರಾಯಚೂರಿನಿಂದ , …
Read More »*ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಕೊಲೆ ಬೆದರಿಕೆಗಳು ಹಾಗೂ ಇನ್ನಿತರ ಪ್ರಕರಣಗಳು ಕಂಡಿಸಿ ಮಹಿಳೆಯರಿಗೆ ರಕ್ಷಣೆ ಕೂಡಿ ಇಲ್ಲ ಅಧಿಕಾರ ಬಿಡಿ ಮನೆಗಳನ್ನು ಕೂಡಿ ಇಲ್ಲ ಸರ್ಕಾರ ಬಿಡಿ ಎಂದು ಹೇಳುತ್ತಾ ರಿಪ್ಲೀಕನ ಸೇನಾ ಹಾಗು ಯುವ ದಲಿತ ಸಮಿತಿ ವತಿಯಿಂದ 35 ಕಿಲೋ ಮೀಟರ ಬೃಹತ್ತ ಪಾದಯಾತ್ರೆ*
ಬೆಳಗಾವಿಯ : ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಕೊಲೆ ಬೆದರಿಕೆಗಳು ಹಾಗೂ ಇನ್ನಿತರ ಪ್ರಕರಣಗಳು ಕಂಡಿಸಿ ಮಹಿಳೆಯರಿಗೆ ರಕ್ಷಣೆ ಕೂಡಿ ಇಲ್ಲ ಅಧಿಕಾರ ಬಿಡಿ ಮನೆಗಳನ್ನು ಕೂಡಿ ಇಲ್ಲ ಸರ್ಕಾರ ಬಿಡಿ ಎಂದು ಹೇಳುತ್ತಾ ರಿಪ್ಲೀಕನ ಸೇನಾ ಹಾಗು ಯುವ ದಲಿತ ಸಮಿತಿ ವತಿಯಿಂದ ಬೃಹತ್ತ ಪಾದಯಾತ್ರೆ ನಡೆಯಿತು ರಾಯಬಾಗ ತಾಲ್ಲೂಕಿನ ಶಾವು ಮಹಾರಾಜ ಸರ್ಕಲ್ಲಿಂದ ಅಂಬೇಡ್ಕರರ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ಶ್ರವಣ ಎಸ ಕುರಣೇ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ರಿಪಬ್ಲಿಕ್ ಸೇನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು …
Read More »*ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆಂದು ಕಣ್ಣೀರಿಟ್ಟ ಬಿ.ಎಸ್. ಯಡಿಯೂರಪ್ಪ*
ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ೨ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಸಾಧನಾ ಸಮಾವೇಶದಲ್ಲಿ ಸಿಎ ಬಿ.ಎಸ್.ಯಡಿಯೂರಪ್ಪ ತಮ್ಮ ಹಿಂದಿನ ಹೋರಾಟ ನೆನಪುಗಳನ್ನು ನೆನದು ಕಣ್ಣೀರಿಟ್ಟಿದ್ದಾರೆ. ನಿಮ್ಮ ಅಪ್ಪಣೆ ಪಡೆದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಹೋರಾಟದ ದಿನಗಳನ್ನು ಭಾಷಣದ ವೇಳೆ ನೆನಪಿಸಿದ ಸಿಎಂ ಬಿಎಸ್‌ವೈ ಅವರು, ನಾನೊಬ್ಬನೇ ವಿಧಾನಸಭೆಯೊಳಗೆ ಹೋರಾಡಿದ್ದೇನೆ.. ನನ್ನ ಕರ್ತವ್ಯವನ್ನ ಮಾಡಿದ್ದೇನೆ.. ನನಗೆ ತೃಪ್ತಿ ಸಮಾಧಾನವಿದೆ. ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಹುಟ್ಟಿ ಸಂಘದ ಕಾರ್ಯಕರ್ತನಾಗಿ ಕಾರ್ಯ ಪ್ರಾರಂಭಸಿದೆ. …
Read More »*ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ*
ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದೊರೆಸ್ವಾಮಿ ಅವರು, ನಾಡಿನ ಸಾಕ್ಷಿಪ್ರಜ್ಞೆಯಂತಿದ್ದರು. ನೇರ ನಡೆ, ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ ಅವರು, ಅನ್ಯಾಯವನ್ನು ಸಹಿಸುತ್ತಿರಲಿಲ್ಲ. ಅವರ ನಿಧನದಿಂದ ರಾಜ್ಯಕ್ಕಷ್ಟೇ ಅಲ್ಲದೇ, ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಹೇಳಿದ್ದಾರೆ. “ಅಪ್ಪಟ ಗಾಂಧಿವಾಗಿದ್ದ ದೊರೆಸ್ವಾಮಿ ಅವರಲ್ಲಿ ಇಳಿ ವಯಸ್ಸಿನಲ್ಲಿಯೂ ಕೂಡ ಹೋರಾಟದ ಮನೋಭಾವ ಕುಂದಿರಲಿಲ್ಲ. ಅವರು ವಿವಿಧ ಹೋರಾಟ, ವಿಚಾರ ಸಂಕಿರಣ ಸೇರಿದಂತೆ ಎಲ್ಲ ರೀತಿ ಕಾರ್ಯಕ್ರಮಗಳಲ್ಲೂ ಭಾಗವಹಿಸಿ, ತಮ್ಮ ವಿಚಾರಗಳನ್ನು ಮಂಡಿಸುತ್ತಿದ್ದರು. …
Read More »*ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಪಿ ಎಸ್ ಐ ಅರ್ಜುನ್ ಅಮಾನತು ; ಸಿಐಡಿ ತನಿಖೆಗೆ ಆದೇಶ*
ಚಿಕ್ಕಮಂಗಳೂರು : ಗೋಣಿಬೀಡು ಠಾಣಾಧಿಕಾರಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜಿ ಅವರ ಆದೇಶದ ಮೇರೆಗೆ ಪಿ ಎಸ್ ಐ ಅರ್ಜುನ್ ಅವರನ್ನು ಅಮಾನತು ಮಾಡಲಾಗಿದ್ದು, ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಎಸ್ಪಿ ಅಕ್ಷಯ್ ಎಂ.ಎಚ್.ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನನ್ನು ಪ್ರಕರಣವೊಂದರಲ್ಲಿ ಠಾಣೆಗೆ ಕರೆಸಿಕೊಂಡ ಗೋಣಿಬೀಡು ಠಾಣಾಧಿಕಾರಿ ಅರ್ಜುನ್, ಯುವಕನಿಗೆ ಹಲ್ಲೆ ಮಾಡಿದ್ದಲ್ಲದೇ ಠಾಣೆಯಲ್ಲಿದ್ದ ಆರೋಪಿಯೊಬ್ಬನ ಮೂತ್ರ ಕುಡಿಸಿ, ಜಾತಿ ನಿಂದನೆ ಮಾಡಿದ್ದಾರೆಂದು ಯುವಕ ದೂರು ನೀಡಿದ್ದ. …
Read More »ಕರ್ನಾಟ ರಾಜ್ಯ ಬಂದ” ಕರೆಕೊಟ್ಟ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಮುಂಜಾಗೃತಾ ಕ್ರಮಕ್ಕೆ ಪೊಲೀಸ್ ಆಯುಕ್ತರಿಂದ ಸೂಚನೆ
ನಾಳೆ ದಿನಾಂಕ 28 ರಂದು ವಿವಿಧ ರೈತ ಸಂಘಟನೆಗಳು, ಕನ್ನಡ ಪರ ಹಾಗೂ ದಲಿತ ಸಂಘಟನೆಗಳು “ಕರ್ನಾಟಕ ರಾಜ್ಯ ಬಂದ” ಕರೆಕೊಟ್ಟ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರ ಪೊಲೀಸ್‍ರಿಂದ ಎಲ್ಲ ಸುರಕ್ಷತಾ ಮತ್ತು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು ಇರುತ್ತದೆ. ಇದರೊಂದಿಗೆ ಕಾನೂನು ಬಾಹಿರ ಹಾಗೂ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಂದ ಹಿನ್ನೆಲೆಯಲ್ಲಿ ಸಂಘನೆಗಳು/ ಸಂಘಟಕರು ಮತ್ತು ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆಗಳನ್ನು ನೀಡಲಾಗಿದೆ. ಯಾವುದೇ ವ್ಯಾಪಾರ ವಹಿವಾಟುಗಳನ್ನು ಒತ್ತಾಯ ಪೂರ್ವಕ ಬಂದ …
Read More »