ಬೆಳಗಾವಿ ; ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ. 11 ತಿಂಗಳ ಬಳಿಕ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಭಕ್ತ ಸಾಗರ ಹರಿದು ಬರುತ್ತಿದೆ. ಪ್ರತಿ ಮಂಗಳವಾರ, ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ. ಪ್ರತಿ ದಿನ ದೇವಿಯ ದರ್ಶನ ಪಡೆಯಲು 20 ಸಾವಿರ ಜನ ಬರುತ್ತಿದ್ದಾರೆ. ಭಕ್ತರನ್ನು ನಿಯಂತ್ರಿಸಲು ಆಡಳಿತ ಮಂಡಳಿ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಇರುವ ಅಧಿದೇವತೆ ಯಲ್ಲಮ್ಮ, ಈ ದೇವಿಗೆ ರಾಜ್ಯ ಸೇರಿ ಗೋವಾ, ಮಹಾರಾಷ್ಟ್ರ ಹಾಗೂ …
Read More »ಬೆಂಗಳೂರು ಗ್ರಾಮಾಂತರ
*ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿಯ ಲಕ್ಷ್ಮೀ ನಾರಾಯಣ ಎಚ್ಚರಿಕೆ* *ಬೇಡಿಕೆಗೆ ಸ್ಪಂದಿಸದಿದ್ದರೆ ರಾಜಧಾನಿಗೆ ದಿಗ್ಬಂಧನ*
ಬೆಳಗಾವಿ:ಒಳ ಮಿಸಾಲಾತಿಗೆ ಸಂಬಂದಿಸಿದಂತೆ ನ್ಯಾಯಮೂರ್ತಿ ಏ.ಜೇ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ಮಾದಿಗ ಚೈತನ್ಯ ರಥಯಾತ್ರೆ ರಾಯಬಾಗ ತಾಲೂಕಿಗೆ ಆಗಮಿಸಿತ್ತು. ಯಾತ್ರೆಯನ್ನು ಭವ್ಯವಾಗಿ ಸ್ವಾಗತಿಸಿಲಾಯಿತು. ರಥಯಾತ್ರೆ ಅಂಬೇಡ್ಕರ ಸರ್ಕಲ್ಲಿಂದ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಮಾಲರಪನೇ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತಾನಾಡಿದ ಸದಾಶಿವ ವರದಿ ಜಾರಿ ಹೋರಾಟ ಸಮಿತಿಯ ಹೋಣ್ಣೂರು ಲಕ್ಷ್ಮಿ ನಾರಾಯಣ ಸದಾಶಿವ ಆಯೋಗದ ವರದಿ ಜಾರಿಗೊಳಿಸದಿದ್ದರೆ ಕೃಷಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ರೈತರು ದೆಹಲಿಗೆ …
Read More »*ಕಾಕತಿ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಪಕ್ಷಪಾತ*
ಕಾಕತಿ: ಕಾಕತಿ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಪಕ್ಷಪಾತ ಕೆಲಸ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂತಹ ಧಕ್ಷ ಅಧಿಕಾರಿಗಳು ಸಿಗುವದು ಅಪರೂಪ ಎಂದು ಠಾಣೆಗೆ ಹೋಗಿ ಬಂದ ಎಲ್ಲಾ ಸಾರ್ವಜನಿಕರು ಸಾಹೇಬ್ರು ಸಮಸ್ಯೆಗಳನ್ನು ಆಲಿಸಿ ಸೂಕ್ತ ಸಲಹೆ ನೀಡಿ ಸಮಾಜದ ಶಾಂತಿ ಪಾಲನೆಗೆ ಸಹಕರಿಸುತ್ತಿದ್ದಾರೆ. ಎಂದು ಸಾರ್ವಜನಿಕರು ಒಳ್ಳೆಯ ಅಭಿಪ್ರಾಯ ಹೇಳಿದ್ದಾರೆ. ಕಾಕತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ ಹಾಗೂ ಬೀಟ್ ವ್ಯವಸ್ಥೆ ಸುಗಮವಾಗಿ ನಡೆಸಿದ್ದಾರೆ. …
Read More »*ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ*
ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ ಡಿಎಚ್ ಓ ಎಸ್.ಎಸ್.ಗಡೇದ, ಗೋಕಾಕ ತಾಲೂಕಾ ನೂಡಲ್ ಅಧಿಕಾರಿ …
Read More »*ಖಾಸಗಿ ವಾಹನಕ್ಕೂ ಸರ್ಕಾರಿ ಡಿಪೋದಲ್ಲಿ ಡಿಸೇಲ ತುಂಬಿಸಿಕೊಂಡ ಸಾರಿಗೆ ಸಚಿವ ಲಕ್ಷಣ ಸವದಿ ….!*
ಬೆಳಗಾವಿ: ಉಪ ಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ತಮ್ಮ ಖಾಸಗಿ ವಾಹನಕ್ಕೆ ಸರ್ಕಾರಿ ಬಸ್ ಡಿಪೋದಲ್ಲಿ ಡೀಸೆಲ್ ಹಾಕಿಸಿಕೊಂಡಿರುವ ಘಟನೆ ಬೆಳಗಾವಿಯ NWKRTC ಡಿಪೋ ನಂಬರ್ ಮೂರರಲ್ಲಿ ನಡೆದಿದೆ. ಮೊದಲೇ ಕೊರೊನಾ ಹೊಡೆತ, ಜೊತೆಗೆ ಡೀಸೆಲ್ ದರ ಏರಿಕೆ.. ಆದರೂ ಸಚಿವರಿಗೆ ‘ಉಚಿತ’ ಡೀಸೆಲ್ ಡಿಸಿಎಂ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಈಗಾಗಲೇ ಕೊರೊನಾ ಸಂಕಷ್ಟದಿಂದ ಆರ್ಥಿಕ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆಯ ಸಚಿವ ಲಕ್ಷ್ಮಣ್ ಸವದಿ, ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಬೆಳಗಾವಿಯ ಡಿಪೋ ನಂಬರ್ …
Read More »Big Breaking : ರಾಜ್ಯದಲ್ಲಿ ‘ನೈಟ್ ಕರ್ಫ್ಯೂ’ ಆದೇಶ ವಾಪಸ್ – ಸಿಎಂ ಬಿಎಸ್ ಯಡಿಯೂರಪ್ಪ ಅಧಿಕೃತ ಘೋಷಣೆ
ಬೆಳಗಾವಿ : ಇಂದು ರಾತ್ರಿಯಿಂದ ಕೊರೋನಾ ಸೋಂಕಿನ ಭೀತಿಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ಜಾರಿಗೆ ಸಿದ್ಧತೆ ನಡೆಸಿತ್ತು. ಇಂತಹ ನೈಟ್ ಕರ್ಪ್ಯೂಗೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. ಇದಕ್ಕೆ ಮಣಿದಿರುವಂತ ರಾಜ್ಯ ಸರ್ಕಾರ, ಇದೀಗ ನೈಟ್ ಕರ್ಪ್ಯೂ ಆದೇಶವನ್ನು ವಾಪಾಸ್ ಪಡೆದಿದೆ. ಈ ಕುರಿತಂತೆ ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕಫ್ರ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. …
Read More »*ನಾನು ಕಂಡ ಮಲೆನಾಡಿನ ದೀಪಾವಳಿ* *ಸಮಸ್ತ ನಾಡಿನ ಜನತೆಗೆ ಬೆಳಗಾವಿ ಟೈಮ್ಸ ಪತ್ರಿಕೆ ಹಾಗು ಬೆಳಗಾವಿ ಟೈಮ್ಸ ವೇಬ ಇಂದ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು*
*ನಾನು ಕಂಡ ಮಲೆನಾಡ ದೀಪಾವಳಿ* ಮಲೆನಾಡು ಹಬ್ಬಗಳ ವಿಶೇಷ ತವರು. ಇಲ್ಲಿ ಹಬ್ಬಕ್ಕೊಂದು ಸಂಭ್ರಮ ಸಡಗರ. ಇಲ್ಲಿನ ಆಚರಣೆಗಳೆ ವಿಭಿನ್ನ. ಐದು ದಿನಗಳ ಕಾಲ ನಡೆಯುವ ಈ ದೀಪಾವಳಿ ಮಲೆನಾಡಿನ ಮತ್ತೊಂದು ಸಗ್ಗದ ಸಿರಿ.ನಾನು ಸುಮಾರು ಎಂಟು ವರ್ಷಗಳ ಕಾಲ ನಾನು ಕಂಡು ಅನುಭವಿಸಿದ ದೀಪಾವಳಿ ನಿಮಗಾಗಿ. ನರಕ ಚತುರ್ದಶಿಯ ದಿನ ಬೆಳಿಗ್ಗೆ ಅಭ್ಯಂಗ ಸ್ನಾನವನ್ನು ಮಾಡಿ, ನಂತರ ಕೆಮ್ಮಣ್ಣು ಮತ್ತು ಸುಣ್ಣವನ್ನು ನೀರಿನಲ್ಲಿ ಬೇರೆ ಬೇರೆಯಾಗಿ ಬೆರೆಸಿ, ಅದನ್ನು ಒಂದು ವೃತ್ತಾಕಾರದ ಬೌಲ್ನಲ್ಲಿ ಅದ್ದಿ, ಹಸು, ಕರು ಮತ್ತು ಎತ್ತುಗಳ ಮೈಮೇಲೇ ಹಚ್ಚಿ, …
Read More »ಖ್ಯಾತ ಪತ್ರಕರ್ತ, ಅಂಕಣಕಾರ,ಅದ್ಭುತ ಭಾಷಣಕಾರ ಹಾಯ್ ಬೆಂಗಳೂರ್ ಪತ್ರಿಕೆಯ ಸಂಸ್ಥಾಪಕ #ರವಿ_ಬೆಳಗರೆ ಇನ್ನಿಲ್ಲ…
ಖ್ಯಾತ ಪತ್ರಕರ್ತ, ಅಂಕಣಕಾರ,ಅದ್ಭುತ ಭಾಷಣಕಾರ ಹಾಯ್ ಬೆಂಗಳೂರ್ ಪತ್ರಿಕೆಯ ಸಂಸ್ಥಾಪಕ #ರವಿ_ಬೆಳಗರೆ ಇನ್ನಿಲ್ಲ… ಅಸ್ತಂಗತರಾಗಿದ್ದಾರೆ.ಕನ್ನಡದ ಖ್ಯಾತ ಪತ್ರಕರ್ತ ರವಿ ಬೆಳಗೆರೆಯವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬರವಣಿಗೆಯ ಸಂದರ್ಭದಲ್ಲಿ ನಿಧನರಾಗಿರುವುದು ಅತ್ಯಂತ ಶೋಚನೀಯ. 62 ವರ್ಷದ ರವಿ ಬೆಳಗೆರೆಯವರನ್ನು ಕೂಡಲೇ ಸ್ಥಳೀಯ ಖಾಸಗೀ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕರ್ನಾಟಕದ ಅನೇಕ ಪತ್ರಕರ್ತರು ಅವರ ಗರಡಿಯಲ್ಲಿ ಪಳಗಿದ ವರಾಗಿದ್ದಾರೆ. ಕರಿಷ್ಮಾ ಹಿಲ್ಸ್ ನಲ್ಲಿರುವ ರವಿಬೆಳಗೆರೆ ನಿವಾಸಕ್ಕೆ ಪಾರ್ಥಿವ ಶರೀರವನ್ನು ಪ್ರಾರ್ಥನಾ ಸ್ಕೂಲ್ ಗ್ರೌಂಡ್ ನಲ್ಲಿ ರವಾನೆ ಮಾಡಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಬಳ್ಳಾರಿಯ ಸತ್ಯ ನಾರಾಯಣ …
Read More »*ಆರು ತಿಂಗಳ ಹಿಂದೆ ಮಾಡಿದ ರಸ್ತೆ ಐದೇ ತಿಂಗಳಲ್ಲಿ ಕಿತ್ತು ಹೋಗಿದೆ ?* *ತಿರುಗಿ ನೋಡದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು…..* *ಕಾರ್ಯನಿರ್ವಾಹಕ ಅಭಿಯಂತರರೆ ರಾಯಬಾಗ ತಾಲೂಕಿನ ರಸ್ತೆಗಳನ್ನು ನೋಡಿ …*
ಬೆಳಗಾವಿ :ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ಲೋಕೋಪಕಯೋಗಿ ಬಂದರು ಒಳನಾಡು ಜಲಸಾರಿಗೆ ಇಲಾಖೆ ರಾಯಬಾಗ ವ್ಯಾಪ್ತಿಯಲ್ಲಿ ಬರುವ ಮೋರಬ ಗ್ರಾಮದಿಂದ ನಿಲಜಿ ಅಡ್ಡ ರಸ್ತೆಯವರೆಗೆ ಸೇರುವ ರಸ್ತೆಯ ಕಾಮಗಾರಿ ರಸ್ತೆ ಮಾಡಿ 6 ತಿಂಗಳ ಕಳೆದಿಲ್ಲ ಆದರು ರಸ್ತೆ ಕಿತ್ತು,ಹೋಗಿದೆ ಗ್ರಾಮದಸ್ಥರು ನಮ್ಮ ಮುಂದೆ ಆವರ ಆಕ್ರೋಶವನ್ನು ಹೊರಹಾಕಿದಾರೆ. ಮೋರಬ ದಿಂದ ನಿಲಜ ಅಡ್ಡ ರಸ್ತೆಯವರೆಗೆ ಸೇರುವ ರಸ್ತೆಯ ಕಾಮಗಾರಿ ನಿರ್ಮಿಸಿದ ರಸ್ತೆ ಕಳೆದ ಆರು ತಿಂಗಳ ಹಿಂದೆ ಕಾಮಗಾರಿಯನ್ನು ನಿರ್ಮಾಣ ಮಾಡಲಾಗಿತ್ತು ಐದು ತಿಂಗಳಲ್ಲಿ ರಸ್ತೆ ಹಾಳಾದ ಹಾಗೆ ಆಗಿದೆ ಸಂಬಂಸಿದಿಸಿದ ಲೋಕೋಪಕಯೋಗಿ …
Read More »ಚಿರಂಜೀವಿ ಸರ್ಜಾ-ಮೇಘನಾ ರಾಜ್ ದಂಪತಿಗೆ ಗಂಡು ಮಗು ಜನಿಸಿದೆ. ಮನೆ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಸರ್ಜಾ ಕುಟುಂಬಕ್ಕೆ ಆ ಮಗು ಹುಟ್ಟಿನಿಂದಲೇ ಸಂತಸ.
ಮೇಘನಾಗೆ ಗಂಡು ಮಗು ಆಗುತ್ತೆ ಅಂತ ಸರ್ಜಾ ಕುಟುಂಬಕ್ಕೆ ಮೊದಲೇ ತಿಳಿದಿತ್ತೇ? ಎಲ್ಲರ ನಿರೀಕ್ಷೆಯಂತೆ ಚಿರಂಜೀವಿ ಸರ್ಜಾ-ಮೇಘನಾ ರಾಜ್ ದಂಪತಿಗೆ ಗಂಡು ಮಗು ಜನಿಸಿದೆ. ಮನೆ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಸರ್ಜಾ ಕುಟುಂಬಕ್ಕೆ ಆ ಮಗು ಹುಟ್ಟಿನಿಂದಲೇ ಸಂತಸ ಹೊತ್ತು ತಂದಿದೆ. ಆದ್ರೆ ಮೇಘನಾಗೆ ಗಂಡು ಮಗು ಆಗುತ್ತೆ ಅಂತ ಸರ್ಜಾ ಕುಟುಂಬಕ್ಕೆ ಮೊದಲೇ ತಿಳಿದಿತ್ತೇ…….? ಇಂತಹದೊಂದು ಪ್ರಶ್ನೆಯೊಂದು ಈಗ ಚರ್ಚೆಯಾಗಿದೆ. ಐದು ತಿಂಗಳ ಹಿಂದೆ ಚಿರು ಸರ್ಜಾ ಇನ್ನಿಲ್ಲ ಎಂಬ ಸುದ್ದಿ ತಿಳಿದ ಇಡೀ ಅಭಿಮಾನಿ ಬಳಗ ಶೋಕಸಾಗರದಲ್ಲಿ ಮುಳುಗಿತ್ತು. ಚಿರು ಇನ್ನು …
Read More »