ಬೆಂಗಳೂರು: ಕೊರೋನಾ ಸಿಟಿ ಸ್ಕ್ಯಾನ್ ಮಾಡಿಸುವವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಹೆಚ್.ಆರ್. ಸಿಟಿ ಸ್ಕ್ಯಾನ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಬಿಪಿಎಲ್ ಕಾರ್ಡ್ ಇದ್ದವರಿಗೆ 1500 ರೂ. ದರ ನಿಗದಿ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಇಲ್ಲದವರಿಗೆ 2500 ರೂ. ನಿಗದಿ ಮಾಡಲಾಗಿದೆ. ಆರೋಗ್ಯ ಇಲಾಖೆಯ ಹೆಚ್ಚುವರಿ ಆಯುಕ್ತ ಜಾವೇದ್ ಅಖ್ತರ್ ಆದೇಶ ಹೊರಡಿಸಿದ್ದಾರೆನ್ನಲಾಗಿದೆ. ನಿನ್ನೆಯಷ್ಟೇ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಗೆ ಗರಿಷ್ಠ 1500 ರೂ. ದರ ನಿಗದಿಪಡಿಸಲಾಗಿತ್ತು. ಸಿಟಿ ಸ್ಕ್ಯಾನ್ ಕೆ 1500 ರೂ., ಎದೆಯ ಡಿಜಿಟಲ್ ಅಥವಾ ಸಾಮಾನ್ಯ …
Read More »ಬೆಂಗಳೂರು ನಗರ
*ಪತ್ರಕರ್ತರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಣೆ ಮಾಡಿದ ಸಿಎಂ*
ಬೆಂಗಳೂರು : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪತ್ರಕರ್ತರನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಣೆ ಮಾಡಿದ್ದಾರೆ. ಪತ್ರಕರ್ತರು ಮತ್ತು ಅವರ ಕುಟುಂಬಗಳಿಗೆ ಉಚಿತ ಕೋವಿಡ್-19 ಲಸಿಕೆಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ಹಲವಾರು ರಾಜ್ಯಗಳಾದ ಮಧ್ಯಪ್ರದೇಶ, ಪಂಜಾಬ್, ತಮಿಳುನಾಡು, ಬಿಹಾರ, ಒಡಿಶಾ ಮತ್ತು ಇತರರು ಪತ್ರಕರ್ತರನ್ನು ಮುಂಚೂಣಿ ಯೋಧರು ಎಂದು ಘೋಷಿಸಿದ್ದಾರೆ ಮತ್ತು ವ್ಯಾಕ್ಸಿನೇಷನ್ ಚಾಲನೆಯಲ್ಲಿ ಆದ್ಯತೆ ನೀಡಲು ನಿರ್ಧರಿಸಿದ್ದಾರೆ ಕೆಯುಡಬ್ಲ್ಯೂಜೆ ಅಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ …
Read More »*ಯುವ ದಲಿತ ಸಮಿತಿ ವತಿಯಿಂದ ಬಿ.ಆರ.ಅಂಬೇಡ್ಕರ 130ನೇ ಜಯಂತಿ ಆಚರಣೆ ಮಾಡಲಾಯಿತು*
ಗೋಕಾಕ:ಗೋಕಾಕ್ ಫಾಲ್ಸ್ ಹಾಗು ಮಾನಿಕವಾಡಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮುಖಾಂತರ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು ಪ.ಪೂ.ಶ್ರೀ ಮೂರಘರಾಜೇಂದ್ರ ಮಹಾಸ್ವಾಮಿಗಳು ಶೂನ್ಯ ಸಂಪಾದನ ಮಠ.ಇವರು ಅಂಬೇಡ್ಕರ ಪ್ರತಿಮೆಗೆ ಹೋವಿನ ಹಾರ ಹಾಕಿ ಹಾಗು ಯುವ ದಲಿತ ಸಮಿತಿ ವತಿಯಿಂದ ರಕ್ತ ಧಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾನಾಡಿದ ಅವರು ಅಂಬೇಡ್ಕರ್ ಅವರು ತಮ್ಮ ಬುದ್ಧಿಶಕ್ತಿ, ಚೈತನ್ಯ, ಹೋರಾಟವನ್ನು ಸಮಾನತೆಗೆ ಮೀಸಲಿಟ್ಟಿದ್ದರು. ಜಾತಿ, ಭಾಷೆ, ಪಂಗಡಗಳನ್ನು ಮೀರಿ ಮನುಷ್ಯ ಬೆಳೆಯಬೇಕು ಎಂದು ಕನಸು ಕಂಡಿದ್ದರು. ಸ್ವಾಭಿಮಾನಿ ಮನುಷ್ಯನಿಗೆ ತನ್ನ ಪಕ್ಕದಲ್ಲಿರುವ ವ್ಯಕ್ತಿಯ …
Read More »*ನಾನು ಗಂಡಸು, ಆ ಮಹಾನಾಯಕ ‘ಗಾಂ…’; ರಾಜಕೀಯಕ್ಕೆ ಡಿಕೆ ಶಿವಕುಮಾರ್ ನಾಲಯಕ್ಕು: ರಮೇಶ್ ಜಾರಕಿಹೊಳಿ*
ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದ್ದು ಇಂದು ಸಂತ್ರಸ್ತ ಯುವತಿಯ ಪೋಷಕರು ಮಾಧ್ಯಮದ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡಿದ ಬೆನ್ನಲ್ಲೇ ಶಾಸಕ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಕೆಂಡಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಸಿಡಿ ಪ್ರಕರಣದ ಸಂಬಂಧ ಷಡ್ಯಂತ್ರ ನಡೆಸಿರುವ ಆ ಮಹಾನಾಯಕ ಹೆಸರನ್ನು ಯುವತಿಯ ಪೋಷಕರು ನೇರವಾಗಿ ಹೇಳಿದ್ದಾರೆ. ಇನ್ನು ನಾನು ಹೇಳುವುದು ಏನು ಇಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು. ನನ್ನ …
Read More »*ಬೆಳಗಾವಿಯಲ್ಲಿ ಇಂದು ಯುವರತ್ನ ಪ್ರಚಾರಕ್ಕಾಗಿ ಆಗಮಿಸಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೋಡಲು ಅಭಿಮಾನಿಗಳು*
ಬೆಳಗಾವಿ :ಯುವರತ್ನ ಚಿತ್ರ ತಂಡ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆ ಪವರ್ ಸ್ಟಾರ್ ನೋಡಲು ಅಭಿಮಾನಿಗಳು ಉತ್ಸಾಹ ತೋರಿದರು. ಕನ್ನಡ ಬಾವುಟ, ಪುನೀತ್ ರಾಜಕುಮಾರ್ ಭಾವಚಿತ್ರ ಹಿಡಿದು ಕುಣಿದು ಕುಪ್ಪಳಿಸಿದರು. ಯುವರತ್ನ ಚಿತ್ರದ ಪ್ರಮೋಷನ್ ಹವಾ ಹಿನ್ನೆಲೆಯಲ್ಲಿ ಯುವರತ್ನ ಚಿತ್ರ ತಂಡ ಬೆಳಗಾವಿಗೆ ಆಗಮಿಸಿದೆ. ಕುಂದಾನಗರಿ ಬೆಳಗಾವಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕ್ರೇಜ್ ಮುಗಿಲು ಮುಟ್ಟಿದೆ. ಪವರ್ ಸ್ಟಾರ್ ನೋಡಲು ಅಭಿಮಾನಿಗಳ ಕಾತುರದಿಂದ ಕಾದರು. ಐನಾಕ್ಸ್ ಚಿತ್ರಮಂದಿರ ಆವರಣದಲ್ಲಿ ಪುನೀತ್ ಅಭಿಮಾನಿಗಳು ಡಾನ್ಸ್ ಮಾಡಿದರು. ಕನ್ನಡ ಬಾವುಟ, ಪುನೀತ್ ರಾಜಕುಮಾರ್ ಭಾವಚಿತ್ರ ಹಿಡಿದು …
Read More »*ಗೋಕಾಕ ಬ್ರೇಕಿಂಗ* *ಗೋಕಾಕ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಿದ್ಯುತ್ ಟಿಸಿ ಶಾಟ ಸರ್ಕ್ಯೋಟ 4 ಕ್ಕೂ ಹೆಚ್ಚು ವಾಹನಗಳು ಸೇರಿ ಅಂಗಡಿ ಸಹ ದಹನ*
ಗೋಕಾಕ : ಗೋಕಾಕ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಿದ್ಯುತ್ ಟಿಸಿ ಶಾಟ ಸರ್ಕ್ಯೋಟ ನಿಂದ ಬೆಂಕಿ ಹತ್ತಿ 4 ಕ್ಕೂ ಹೆಚ್ಚು ವಾಹನಗಳು ಸೇರಿ ಅಂಗಡಿ ಸಹ ದಹನ ಬೆಂಕಿ ಹತ್ತಿ ಅಲ್ಲಿ ಇದ್ದ ಅಂಗಡಿ ಸೇರಿದಂತೆ ಹಲವು ವಸ್ತುಗಳಿಗೆ ಹಾನಿ ಆಗಿದ್ದು ಅಗ್ನಿಶಾಮಕ ದಳ ಇಗ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ
Read More »*ಎಲ್ಲಾ ಸರ್ಕಾರ ಅಧಿಕಾರಿಗಳು, ನೌಕರರು, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರ ಮತ್ತೆ ಖಡಕ್ ಆದೇಶ*
ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಆಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ. ಆದ್ರೇ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಛೇರಿಗಳ ಅಧಿಕಾರಿ, ನೌಕರರು ಗುರುತಿನ ಚೀಟಿ ಧರಿಸದೇ ಇರೋದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರದ ಮತ್ತೆ ಖಡಕ್ ಆದೇಶದಲ್ಲಿ ತಿಳಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ …
Read More »ಲೋಕಸಭಾ ಉಪಚುನಾವಣೆ: ನೀತಿಸಂಹಿತೆ ಜಾರಿ ಪಾಲನೆಗೆ ಜಿಲ್ಲಾಧಿಕಾರಿ ಹಿರೇಮಠ ಸೂಚನೆ
ಬೆಳಗಾವಿ: ಲೋಕಸಭಾ ಉಪಚುನಾವಣೆ ಘೋಷಣೆಯಾಗಿರುವುದರಿಂದ ನೀತಿಸಂಹಿತೆ ತಕ್ಷಣವೇ ಜಾರಿಗೆ ಬಂದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಂಗಳವಾರ (ಮಾ.16) ಸಂಜೆ ನಡೆದ ತುರ್ತು ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ರೀತಿಯ ತಂಡಗಳನ್ನು ರಚಿಸಲಾಗಿದ್ದು, ತರಬೇತಿ ಕೂಡ ನೀಡಲಾಗಿರುತ್ತದೆ. ಇದೀಗ ಉಪ ಚುನಾವಣೆ ಘೋಷಣೆಯಾಗಿರುವುದರಿಂದ ನೀತಿಸಂಹಿತೆ ಪಾಲನೆ ಸೇರಿದಂತೆ ಎಲ್ಲ ತಂಡಗಳು ಸಕ್ರಿಯವಾಗಿ ಕಾರ್ಯಾರಂಭಿಸಬೇಕು ಎಂದು ತಿಳಿಸಿದರು. 80 …
Read More »*ಮಾರಣಾಂತಿಕ ಹಲ್ಲೆ ಮಾಡಿಸಿಕೊಂಡ ಬಲಿಪಶು FIR ಮಾಡಿ ಸಹ ನ್ಯಾಯಕ್ಕಾಗಿ ಪರದಾಡುತ್ತಿರುವ ಪ್ರವೀಣ ಮಹಾವೀರ ಚೌಗಲೆ*
*ಮಾರಣಾಂತಿಕ ಹಲ್ಲೆ ಮಾಡಿಸಿಕೊಂಡ ಬಲಿಪಶು FIR ಮಾಡಿ ಸಹ ನ್ಯಾಯಕ್ಕಾಗಿ ಪರದಾಡುತ್ತಿರುವ ಪ್ರವೀಣ ಮಹಾವೀರ ಚೌಗಲೆ* ಕಾಗವಾಡ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ರಹವಾಸಿಯಾದ ಪ್ರವೀಣ ಮಹಾವೀರ ಚೌಗಲೆ ಇವರು ಕೆಲವು ದಿನಗಳ ಹಿಂದೆ ತನ್ನ ಅಣ್ಣನಾದ ಪ್ರಕಾಶ ಮಹಾವೀರ ಚೌಗಲೆ ಇಂದ ಕ್ಷುಲ್ಲಕ ಕಾರಣದಿಂದ ರಾತ್ರಿಯ ಸಮಯ ಸ್ವಂತ ತನ್ನ ಅಣ್ಣನಿಂದ ಹಾಗೂ ಅಣ್ಣನ ಬೆಂಬಲಿಗರಾದ ಪಾರೇಶ ಸುರೇಶ ಕವಟಗಿ ಇಬ್ಬರು ಸೇರಿ ಶಸ್ತ್ರಾಸ್ತ್ರದಿಂದ ಅಮಾಯಕ ತಮ್ಮನ ಮೇಲೆ ಮಾರಣಾಂತಿಕ ಹಲ್ಲೆಯ ಪರಿಣಾಮ ಎಡಗೈ ಮುರಿದುಕೊಂಡು , ಎಡಗಡೆ ಎದೆಯ ಮೇಲೆ …
Read More »*ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಹಣಿಯಾಗಿ ತ್ರಿವೇಣಿ ಸಿದ್ದು ಕಣಮಡ್ಡಿ* *ರಾಷ್ಟ್ರೀಯ ಮಹಿಳಾ ದಿನಾಚರಣೆ*
*ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಹಣಿಯಾಗಿ ಶ್ರೀಮತಿ ತ್ರಿವೇಣಿ ಸಿದ್ದು ಕಣಮಡ್ಡಿ* *ರಾಷ್ಟ್ರೀಯ ಮಹಿಳಾ ದಿನಾಚರಣೆ* ಬದುಕಿನ ಪಯಣದ ಹಾದಿಯಲ್ಲಿ ಮಹಿಳೆಯರು ಎಲ್ಲಾ ಸ್ವೀಕರಿಸಲು ಸಿದ್ದವಾಗಿರಿ. ನಮ್ಮ ಜೀವನ ರೂಪಿಸಿಕೊಳ್ಳುವ ಎಲ್ಲವೂ ಸಹ ನಮ್ಮ ಕೈಯಲಿರುತ್ತದೆ. ನಮ್ಮ ಬದುಕು ನಾವು ಕಟ್ಟಿಕೊಳ್ಳಬೇಕು. ಪರರ ಮೇಲೆ ಎಂದು ಅವಲಂಬನೆಯಾಗದೆ ಬದುಕು ಬಂಡಿ ಸಾಗಿಸುವ ಗುಣ ಬೆಳೆಸಿಕೊಳ್ಳಿ ಪ್ರಸ್ತುತ ಸಮಾಜದಲ್ಲಿ ಮಹಿಳೆ ಎಲ್ಲಾ ರಂಗದಲ್ಲಿ ಪುರುಷನಿಗೆ ಸಮಾನಳಾಗಿ ನಿಂತಿದ್ದಾಳೆ. ಕ್ರೀಡೆ, ಸಿನಿಮಾ, ರಾಜಕೀಯ, ಸಾಮಾಜಿಕ, ಸೇನೆ, ಉದ್ಯಮ ಹೀಗೆ ಎಲ್ಲಾ ವಿಭಾಗಗಳಲ್ಲೂ ತನ್ನದೇ ಆದ ಛಾಪು ಮೂಡಿಸುತ್ತಿದ್ದಾಳೆ. …
Read More »