ಬೆಂಗಳೂರು ನಗರ

*ರಮೇಶ್ ಜಾರಕಿಹೊಳಿ ಬೆಂಬಲಿಗರ ಭುಗಿಲೆದ್ದ ಪ್ರತಿಭಟನೆ ರಮೇಶ್ ಜಾರಕಿಹೊಳಿ ರಾಜೀನಾಮೆ; ಬೆಂಬಲಿಗರಿಂದ ಆತ್ಮಹತ್ಯೆಗೆ ಯತ್ನ*

ಸಿಡಿ ಪ್ರಕರಣ ಬೆಳಕಿಗೆ ಬಂದ ಬೇನ್ನೇಲ್ಲೇ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದ್ದು, ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ. ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ ಗೋಕಾಕ್ ಬಸವ ವೃತ್ತದಲ್ಲಿ ಜಮಾವಣೆಗೊಂಡಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದರೆ. ಅಲ್ಲದೇ ಸರ್ಕಾರ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ಮೂವರು ಬೆಂಬಲಿಗರು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು …

Read More »

*ಸವದತ್ತಿ ಯಲ್ಲಮ್ಮ ಭಕ್ತರ ದರ್ಶನಕ್ಕೆ ಮುಕ್ತ , ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರಲಿದ್ದಾರೆ*

ಬೆಳಗಾವಿ ; ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ. 11 ತಿಂಗಳ ಬಳಿಕ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಭಕ್ತ ಸಾಗರ ಹರಿದು ಬರುತ್ತಿದೆ. ಪ್ರತಿ ಮಂಗಳವಾರ, ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ‌. ಪ್ರತಿ ದಿನ ದೇವಿಯ ದರ್ಶನ ಪಡೆಯಲು 20 ಸಾವಿರ ಜನ ಬರುತ್ತಿದ್ದಾರೆ. ಭಕ್ತರನ್ನು ನಿಯಂತ್ರಿಸಲು ಆಡಳಿತ ಮಂಡಳಿ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಇರುವ ಅಧಿದೇವತೆ ಯಲ್ಲಮ್ಮ, ಈ ದೇವಿಗೆ ರಾಜ್ಯ ಸೇರಿ ಗೋವಾ, ಮಹಾರಾಷ್ಟ್ರ ‌ಹಾಗೂ …

Read More »

*ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿಯ ಲಕ್ಷ್ಮೀ ನಾರಾಯಣ ಎಚ್ಚರಿಕೆ* *ಬೇಡಿಕೆಗೆ ಸ್ಪಂದಿಸದಿದ್ದರೆ ರಾಜಧಾನಿಗೆ ದಿಗ್ಬಂಧನ*

ಬೆಳಗಾವಿ:ಒಳ ಮಿಸಾಲಾತಿಗೆ ಸಂಬಂದಿಸಿದಂತೆ ನ್ಯಾಯಮೂರ್ತಿ ಏ.ಜೇ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ಮಾದಿಗ ಚೈತನ್ಯ ರಥಯಾತ್ರೆ ರಾಯಬಾಗ ತಾಲೂಕಿಗೆ ಆಗಮಿಸಿತ್ತು. ಯಾತ್ರೆಯನ್ನು ಭವ್ಯವಾಗಿ ಸ್ವಾಗತಿಸಿಲಾಯಿತು. ರಥಯಾತ್ರೆ ಅಂಬೇಡ್ಕರ ಸರ್ಕಲ್ಲಿಂದ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಮಾಲರಪನೇ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತಾನಾಡಿದ ಸದಾಶಿವ ವರದಿ ಜಾರಿ ಹೋರಾಟ ಸಮಿತಿಯ ಹೋಣ್ಣೂರು ಲಕ್ಷ್ಮಿ ನಾರಾಯಣ ಸದಾಶಿವ ಆಯೋಗದ ವರದಿ ಜಾರಿಗೊಳಿಸದಿದ್ದರೆ ಕೃಷಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ರೈತರು ದೆಹಲಿಗೆ …

Read More »

*ಶಿವಲಿಂಗ ಮೂರ್ತಿ ಕಣ್ಣು ತೇರದಿದೆ 2004 ರಲ್ಲೀಯು ಕುಡ ಹೀಗೆ ಕಣ್ಣು ಬಿಟ್ಟಿತ್ತು*

ಬೆಳಗಾವಿ-ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂದು ನೂರಾರು ಸಂಖ್ಯೆಯಲ್ಲಿ ಭಕ್ತವೃಂದ ಸೇರಿ ವಿಶೇಷ ಪೂಜೆ ನೆರವೇರಿಸುವ ಘಟನೆ ಕರದಂಟಿನ ನಗರಿ ಗೋಕಾಕಿನಲ್ಲಿ ನಡೆದಿದೆ. ಗೋಕಾಕ್‌‌ನ ಬಣಗಾರ ಗಲ್ಲಿಯಲ್ಲಿನ ಶಂಕರಲಿಂಗ ದೇವಸ್ಥಾನದಲ್ಲಿ ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂದು ಭಕ್ತರು ಸೇರಿದ್ದಾರೆ. ಕಲ್ಲಿನ ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಮೂಡಿದೆ ಎಂದು ಅರ್ಚಕ, ಭಕ್ತರು ಹೇಳುತ್ತಿದ್ದು,ಇದನ್ನ ನೋಡಲು ಶಂಕರಲಿಂಗ ದೇವಸ್ಥಾನಕ್ಕೆ ತಂಡೋಪತಂಡವಾಗಿ ಭಕ್ತರು ಬರುತ್ತಿದ್ದಾರೆ. 2004 ರಲ್ಲಿ ಕೊಡ ಇದೆ ರೀತಿಯ ಶಿವಲಿಂಗ ಕಣ್ಣು ಬಿಟ್ಟಿತ್ತು ಎಂದು ದೇವಸ್ಥಾನದ ಅರ್ಚಕರು ಹೇಳುತ್ತಿದ್ದಾರೆ ಇಂದು ರಾತ್ರಿ ಸಂಕಷ್ಟಿ ಚಂದ್ರೋದಯ …

Read More »

*ಕಾಕತಿ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಪಕ್ಷಪಾತ*

ಕಾಕತಿ: ಕಾಕತಿ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಪಕ್ಷಪಾತ ಕೆಲಸ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂತಹ ಧಕ್ಷ ಅಧಿಕಾರಿಗಳು ಸಿಗುವದು ಅಪರೂಪ ಎಂದು ಠಾಣೆಗೆ ಹೋಗಿ ಬಂದ ಎಲ್ಲಾ ಸಾರ್ವಜನಿಕರು ಸಾಹೇಬ್ರು ಸಮಸ್ಯೆಗಳನ್ನು ಆಲಿಸಿ ಸೂಕ್ತ ಸಲಹೆ ನೀಡಿ ಸಮಾಜದ ಶಾಂತಿ ಪಾಲನೆಗೆ ಸಹಕರಿಸುತ್ತಿದ್ದಾರೆ. ಎಂದು ಸಾರ್ವಜನಿಕರು ಒಳ್ಳೆಯ ಅಭಿಪ್ರಾಯ ಹೇಳಿದ್ದಾರೆ. ಕಾಕತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ ಹಾಗೂ ಬೀಟ್ ವ್ಯವಸ್ಥೆ ಸುಗಮವಾಗಿ ನಡೆಸಿದ್ದಾರೆ. …

Read More »

*ಅವಿರೋಧ ಆಯ್ಕೆ ಹೆಸರಿನಲ್ಲಿ ಬಿಜೆಪಿ ಬೆಂಬಲಿಗರಿಂದ ಪ್ರಜಾಪ್ರಭುತ್ವ ಕಗ್ಗೊಲೆ*

ರಾಯಬಾಗ :ಹಂದಿಗುಂದ ಗ್ರಾಮ ಪಂಚಾಯಿತಿ ಅವಿರೋಧ ಆಯ್ಕೆ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸೆರಿ 28 ಜನರ ಮೇಲೆ 7 ಪ್ರತ್ಯೇಕ ಪ್ರಕರಣ ದಾಖಲು. ರಾಯಬಾಗ ಅವಂತಿಕಾ ಹೊಟೇಲ್ ನಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಪ್ರಭಾಕರ ಗಗ್ಗರಿಯವರು ,ಹಂದಿಗುಂದ ಗ್ರಾಮ ಪಂಚಾಯಿತಿ ಅವಿರೋಧ ಆಯ್ಕೆ ಹೆಸರಿನಲ್ಲಿ ಬಿಜೆಪಿ ಬೆಂಬಲಿಗರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ ಎಂದು ಪ್ರಭಾಕರ ಗಗ್ಗರಿ ಗಂಭೀರ ಆರೋಪ ಮಾಡಿದರು, ಕಳೆದ ತಿಂಗಳು ನಡೆದ ವಿವಿಧ ಗ್ರಾಮ ಪಂಚಾಯತಿ ಚುನಾವಣೆಯ ಪೈಕಿ ಹಂದಿಗುಂದ ಗ್ರಾಮ ಪಂಚಾಯತಿಯಲ್ಲಿ 22 ಜನರನ್ನು ಅವಿರೋಧವಾಗಿ ಆಯ್ಕೆ ಮಾಡಿ …

Read More »

*ಉತ್ತರ ಕರ್ನಾಟಕದ ಸಂಗೀತ ಪ್ರೀಯರಿಗೆ ಸಿಹಿ ಸುದ್ದಿ: ನಿನಾದ ಮ್ಯೂಸಿಕ್ ಸ್ಟುಡಿಯೋ ಲೋಕಾರ್ಪಣೆ ಗೊಳಿಸಿದ ಸಚಿವ ರಮೇಶ್ ಜಾರಕಿಹೊಳಿ*

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಸಿನಿಮಾ ಪ್ರೀಯರು, ಸಂಗೀತ ಪ್ರಿಯರು ಹಾಗೂ ಕಲಾವಿದರ ಬಹು ದಿನಗಳ ಬೇಡಿಕೆಯನ್ನ ಈಡೇರಿಸುವಲ್ಲಿ ಬೆಳಗಾವಿಯ ಮೀಡಿಯಾ ಜಂಕ್ಷನ್ ಸಂಸ್ಥೆ ಯಶಸ್ವಿಯಾಗಿದೆ. ಈಗಾಗಲೇ ಬಿಗ್ ನ್ಯೂಸ್ ಕನ್ನಡ ಸುದ್ದಿವಾಹಿನಿ ಹಾಗೂ ನ್ಯೂಸ್ 90 ಕರ್ನಾಟಕ ಸುದ್ದಿವಾಹಿನಿಗಳ ಮೂಲಕ ರಾಜ್ಯ, ದೇಶ, ವಿದೇಶಗಳಲ್ಲಿ ಮನೆ ಮಾತಾಗಿದೆ. ಈ ಭಾಗದ ಜನತೆಯ ಒತ್ತಾಸೆ ಮೇರೆಗೆ ಬೆಳಗಾವಿ ಮೀಡಿಯಾ ಜಂಕ್ಷನ್ ಸಂಸ್ಥೆ ಇಂದು “ನಿನಾದಾ ಮ್ಯೂಸಿಕ್ ವರ್ಲ್ಡ್ ರೆಕಾರ್ಡಿಂಗ್ ಸ್ಟುಡಿಯೋ ಲೋಕಾರ್ಪಣೆ ಗೊಳಿಸುವ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಇಂದು ಮಧ್ಯಾಹ್ನ ಘನ ಸರ್ಕಾರದ …

Read More »

*ಡಾ.ಎನ್.ಎಸ್. ಹರ್ಡಿಕರ್ ಸೇವಾದಳ ತರಬೇತಿ ಕೇಂದ್ರದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಂಗಳವಾರ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು*

ಘಟಪ್ರಭಾ: ಇಲ್ಲಿನ ಡಾ.ಎನ್.ಎಸ್. ಹರ್ಡಿಕರ್ ಸೇವಾದಳ ತರಬೇತಿ ಕೇಂದ್ರದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಂಗಳವಾರ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶಕ್ಕೆ ದೊರೆತ ಸ್ವಾತಂತ್ರ್ಯವನ್ನು ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಿಗುವಂತೆ ಮಾಡಲಾಗಿದೆ. ಪ್ರತಿಯೊಬ್ಬ ನಾಗರಿಕರಿಗೂ ಸ್ವಾತಂತ್ರ್ಯ ಹಾಗೂ ಸಮಾನತೆಯ ಹಕ್ಕು ಲಭಿಸಲು ಸಂವಿಧಾನ ಕಾರಣವಾಗಿದೆ. ಸಂವಿಧಾನವನ್ನು ದೇಶದ ಎಲ್ಲ ನಾಗರಿಕರೂ ಅರ್ಥೈಸಿಕೊಳ್ಳಬೇಕಿದೆ ಎಂದು ಹೇಳಿದರು. ಇಂದಿನ ಯುವಕರಿಗೆ ಸ್ವಾತಂತ್ರ್ಯ ಹಾಗೂ ಸಂವಿಧಾನದ ಮಹತ್ವವನ್ನು ತಿಳಿಹೇಳುವ ಅಗತ್ಯವಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಣೆ ನೀಡುವುದು …

Read More »

*ಕರ್ನಾಟಕದ ಒಂದಿಂಚು ನೆಲ ಬಿಟ್ಟುಕೊಡುವುದಿಲ್ಲ ಎಂದು ಕಡ್ಡಿ ಮುರಿಯುವಂತೆ ಮಹಾರಾಷ್ಟ್ರಕ್ಕೆ . ಮುಖ್ಯಮಂತ್ರಿ ಬಿ.ಎಸ್‌* *ಯಡಿಯೂರಪ್ಪ, ಅವರು* *ಸಂದೇಶ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ವಿಶ್ವನಿರ್ಮಾಣ ಸೇನೆ ಸಂಸ್ಥಾಪಕ ಅಧ್ಯಕ್ಷ ಅಯೂಬ ಪೀರಜಾದೆ*

ಬೆಳಗಾವಿ;ಬೆಳಗಾವಿ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹಾಗೂ ಮಹಾರಾಷ್ಟ್ರ ರಾಜಕೀಯ ಮುಖಂಡ ಸಚೀನ ಸಾವಂತ್ ಹೇಳಿಕೆಗೆ ಕರ್ನಾಟಕ ವಿಶ್ವನಿರ್ಮಾಣ ಸೇನೆ ಖಂಡಿಸಿದೆ. ಕನ್ನಡಿಗರ ವೀರರು ಮಹಾರಾಷ್ಟ್ರದ ಬಹುಪಾಲನ್ನು ಆಳಿದ್ದಾರೆ.ಕನ್ನಡಿಗರ ಸಾಹಸ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದೆ. ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಆಳಿದ ನೆಲೆಯಿದು, ಬೆಳಗಾವಿ ಅಷ್ಟೇ ಅಲ್ಲ, ಕರ್ನಾಟಕದ ಒಂದಿಂಚು ಭೂಮಿಯನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ರಾಜಕೀಯ ಮುಖಂಡರು. ಒಂದು ಬಾರಿ ಇತಿಹಾಸವನ್ನು ಅವಲೋಕಿಸಿ, ಹಗಲುಗನಸು ಕಾಣುವುದನ್ನು ಬಿಡಬೇಕು. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಮಹಾಜನ್ …

Read More »

*ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯಿಂದ ತಾಲೂಕಾ ನೂತನ ಘಟಕವನ್ನು ಉದ್ಘಾಟನಾ ಕಾರ್ಯಕ್ರಮ ಚಿಕ್ಕೋಡಿಯಲ್ಲಿ ನಡೆಯಿತು*

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಚಿಕ್ಕೋಡಿ ತಾಲೂಕಾ ಸಮಿತಿ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಪ್ರವಾಸಿ ಮಂದಿರದಲ್ಲಿ ನಡೆಯಿತು ಡಿಎಸ್ಎಸ್ ಭೀಮವಾದ ರಾಜ್ಯ ಸಮಿತಿ ಸದಸ್ಯರಾದ ಸಿದ್ಧಾರ್ಥ ಸಿಂಗೆಯವರು ಡಾ.ಬಿ.ಆರ ಅಂಬೇಡ್ಕರ ಅವರ ಪ್ರತಿಮೆಗೆ ಹೂ ಮಾಲೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಬುದ್ಧ ಬಸವ ಬಾಬಾಸಾಹೇಬ ಅಂಬೇಡ್ಕರರ ವಿಚಾರಗಳನ್ನು ಜನಮಾನಸದಲ್ಲಿ ಪಸರಿಸುವ ಕಾರ್ಯ ಭೀಮವಾದ ಮಾಡುತ್ತಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಲಿತ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದು, ಚಿಕ್ಕೋಡಿ ಉಪವಿಭಾಗದ ವ್ಯಾಪ್ತಿಯಲ್ಲಿ ದಲಿತ ಗುತ್ತಿಗೆದಾರರಿಗೆ ಅಧಿಕಾರಿಗಳು ಹಾಗೂ …

Read More »
error: Content is protected !!