ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ೨ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಸಾಧನಾ ಸಮಾವೇಶದಲ್ಲಿ ಸಿಎ ಬಿ.ಎಸ್.ಯಡಿಯೂರಪ್ಪ ತಮ್ಮ ಹಿಂದಿನ ಹೋರಾಟ ನೆನಪುಗಳನ್ನು ನೆನದು ಕಣ್ಣೀರಿಟ್ಟಿದ್ದಾರೆ. ನಿಮ್ಮ ಅಪ್ಪಣೆ ಪಡೆದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಹೋರಾಟದ ದಿನಗಳನ್ನು ಭಾಷಣದ ವೇಳೆ ನೆನಪಿಸಿದ ಸಿಎಂ ಬಿಎಸ್‌ವೈ ಅವರು, ನಾನೊಬ್ಬನೇ ವಿಧಾನಸಭೆಯೊಳಗೆ ಹೋರಾಡಿದ್ದೇನೆ.. ನನ್ನ ಕರ್ತವ್ಯವನ್ನ ಮಾಡಿದ್ದೇನೆ.. ನನಗೆ ತೃಪ್ತಿ ಸಮಾಧಾನವಿದೆ. ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಹುಟ್ಟಿ ಸಂಘದ ಕಾರ್ಯಕರ್ತನಾಗಿ ಕಾರ್ಯ ಪ್ರಾರಂಭಸಿದೆ. …
Read More »ಬೆಳಗಾವಿ
*ಸರ್ಕಾರಿ ಜಾಗದ ಗರಸು ಭ್ರಷ್ಟರಪಾಲು ತಹಸೀಲ್ದಾರ ಸಾಹೇಬರೆ ಇಲ್ಲಿ ನೋಡಿ ಒಂದು ಕಂಪ್ಲೇಂಟು*
ಬೆಳಗಾವಿ:-ರಾಯಬಾಗ ತಾಲೂಕು ಹಂದಿಗುಂದ ಗ್ರಾಮದ ಸರ್ಕಾರಿ ಜಮೀನನಲ್ಲಿ ಅಕ್ರಮವಾಗಿ ತಮ್ಮ ಲಾಭಕ್ಕಾಗಿ ಸರಕಾರಿ ಭೂಪ್ರದೇಶವನ್ನು ಸರ್ಕಾರಿ ಕಾಮಗಾರಿಗಳಿಗೆ ಅನುದಾನವಿದ್ದರು ಕೆಲವು ವ್ಯಕ್ತಿಗಳು ಸರ್ಕಾರಿ ಭೂ ಪ್ರದೇಶವನ್ನು ಅಗೆದು(ಗರಸನ್ನು ) ರಸ್ತೆ ಕಾಮಗಾರಿಗಳಿಗೆ ಬಳಿಸುತ್ತಿದ್ದಾರೆ.ಈ ಕಾಮಗಾರಿಗಳಿಗೆ ಅನುದಾನ ಸಾಕಷ್ಟು ಇದ್ದರು ಗ್ರಾಮದ ನೈಸರ್ಗಿಕ ಸಂಪತ್ತು ಹಾಳುಮಾಡುವದರಲ್ಲಿ ಕೆಲವು ಭ್ರಷ್ಟಾಚಾರಿಗಳು ಪ್ರಮುಖ ಪಾತ್ರವಯಿಸುತ್ತಿದ್ದಾರೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ 2019-20 ರಲ್ಲಿ ಜಿಲ್ಲಾಧಿಕಾರಿಗಳಿಗೆ ಮತ್ತು ತಾಲ್ಲೂಕಿನ ದಂಡಾಧಿಕಾರಿಗಳು ಈ ಪ್ರದೇಶವನ್ನು ಅಗೆಯಬಾರದೆಂದು ಆದೇಶ ಮಾಡಲಾಗಿತ್ತು. ಈ ಆದೇಶವಿದ್ದರೂ ದಿನಾಂಕ 24:07:2021 ರಂದು ಗ್ರಾಮದ ಅಶೋಕ ಕಾಲತಿಪ್ಪಿರವರು ತಮ್ಮ ಜೇಸಿಬಿ …
Read More »*ಅಧಿಕಾರಿಗಳಿಗೆ ರಜೆ ಹಾಕದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ!*
ಅತಿವೃಷ್ಟಿಯಾಗುತ್ತಿರುವ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿ ಮುಂಜಾಗ್ರತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. “ಯಾವುದೇ ಕಾರಣಕ್ಕೂ ಅಧಿಕಾರಿಗಳು ರಜೆ ಹಾಕಬಾರದು” ಎಂದು ಸೂಚಿಸಿರುವ ಸಿಎಂ ಯಡಿಯೂರಪ್ಪ ಅವರು, “ಅಧಿಕಾರಿಗಳು ದಿನದ 24 ಗಂಟೆಯೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಜೊತೆಗೆ ಮುಂದಿನ 48 ಗಂಟೆ ಏನು ಆಗಬಹುದು ಎಂಬುದನ್ನು ಊಹೆ ಮಾಡಿ ಕೆಲಸ ಮಾಡಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಸಹ ಮುಂಜಾಗ್ರತಾ ಕ್ರಮವಾಗಿ …
Read More »*ಸರ್ಕಾರದ ಖಜಾನೆಗೆ ಗುಂಡಿ ತೋಡೇಬಿಟ್ರಾ? ಗುಂಡೂರಾವ್,ಸಂಬರಗಿ ಗ್ರಾಂಪಂ ಅಭಿವೃದ್ಧಿ ಅಧಿಕಾರಿಗಳ ಅಂಧಾ ದರ್ಬಾರ್ ಗೆ ಬ್ರೇಕ್ ಹಾಕೋರಾರು,*
ಬೆಳಗಾವಿ :- ಮೇಲಧಿಕಾರಿಗಳ ಅನುಮತಿ ಪಡೆಯದೆ ಎಸ್ಟ್ರೋ ಖಾತೆಯ ಹಣ ದುಂದುವೆಚ್ಚ ಮಾಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಸಂಬರಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗುಂಡೂರಾವ್ ಮಿರಜಕರ್ ಹಾಗೂ ಅಧ್ಯಕ್ಷರ ವಿರುದ್ಧ ಹಣ ದುರುಪಯೋಗದ ಆರೋಪವನ್ನು ಸಂಬರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನಾಗನೂರು ಗ್ರಾಮದ ಕುಮಾರ್ ಕಾಂಬಳೆ ಎಂಬುವವರು ಆರೋಪ ಮಾಡಿದ್ದಲ್ಲದೆ ಮೇಲಧಿಕಾರಿಗಳಿಗೆ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವರಿಗೆ ದೂರು ನೀಡಿ ತನಿಖೆಗೆ ಆಗ್ರಹಿಸಿದ್ದಾರೆ. ಗ್ರಾಮ ಪಂಚಾಯತಿ ಎದುರು ಪ್ರತಿಭಟಿಸುವ ಮೂಲಕ ಅಕ್ರಮವೆಸಗಿರುವ ಅಧಿಕಾರಿಯ ವಿರುದ್ಧ ಆಕ್ರೋಶ …
Read More »*ಪಿಡಬ್ಲ್ಯೂ ಡಿ ಜಮೀನು ಗುಳುಂ ಪ್ರಕರಣ ತನಿಖೆಗೆ ಸಿಪಿಐ ಆರ್ ಆರ್ ಪಾಟೀಲ್ ಸ್ಥಳಕ್ಕೆ ಭೇಟಿ ಪರಿಶೀಲನೆ*
ಚಿಕ್ಕೋಡಿ: ಪಿಡಬ್ಲ್ಯೂ ಡಿ ಜಮೀನು ಗುಳುಂ ಪ್ರಕರಣ ತನಿಖೆಗೆ ಸಿಪಿಐ ಆರ್ ಆರ್ ಪಾಟೀಲ್ ಸ್ಥಳಕ್ಕೆ ಭೇಟಿ ಪರಿಶೀಲನೆ. ಅಕ್ರಮ ಸರಕಾರಿ ಜಮೀನು ಉತಾರ ಮಾಡಿರುವ ಆರೋಪ ಹಿನ್ನಲೆ ಮೇಲಾಧಿಕಾರಿಗಳು ತನಿಖೆ ಮಾಡಬೇಕೆಂದು ಮೇಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅನ್ಯಾಯವಾದ ಕುಟುಂಬಕ್ಕೆ ನ್ಯಾಯ ಕೊಡಿಸುವ ಹಾಗೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಕುರಿತು ವಿಡಿಯೋನಲ್ಲಿ ಹೊಡಿಬಡಿ ಮಾಡಿರುವ 150 ಜನರ ಗುಂಪು ಯಾವೂರದು ಅವರ ವಿರುದ್ಧ ಎಫ್ ಐ ಆರ್ ದಾಖಲಿಸಬೇಕೆಂದು ಮೇಲಧಿಕಾರಿಗಳಿಗೆ ಭೇಟಿ ನೀಡಿದ ಹಿನ್ನಲೆ ಸ್ಥಳಕ್ಕೆ …
Read More »ಮಹಾಯುದ್ಧ ಟಿವಿ ಸಂಪಾದಕನ ಬರ್ಬರ ಹತ್ಯೆ ಮಾಡಿ ಪರಾರಿಯಾದ ದುಷ್ಕರ್ಮಿಗಳು…!
ಮೂಡಲಗಿ :ತಾಲೂಕಿನ ಸಮೀಪದ ರಾಜಾಪುರ ಗ್ರಾಮದ ಚುನಿಮಟ್ಟಿಯಲ್ಲಿ ಮಹಾಯುದ್ದ ಟಿವಿ ಸಂಪಾದಕನ ಬರ್ಬರ ಹತ್ಯೆ ಹೌದು ಬೆಳಗಾವಿ ಜಿಲ್ಲೆಯಲ್ಲಿ ಇದೀಗ ಸದ್ದು ಮಾಡುತ್ತಿರುವ ಮಹಾಯುದ್ದ ಟಿವಿ ಸಂಪಾದಕನನ್ನ ದುಷ್ಕರ್ಮಿಗಳು ರಾತ್ರೋ ರಾತ್ರಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಇನ್ನು ಯಾವ ಕಾರಣ ತಿಳಿದು ಬಂದಿಲ್ಲ ಮನೆಯಿಂದ ಕೇವಲ 100 ಮೀಟರ್ ಅಂತರದಲ್ಲಿ ಶವ ಪತ್ತೆ ರಾತ್ರಿ ನೋಡಿದ ಜನ ದಂಗಾಗಿಹೋಗಿದ್ದರು. ಇನ್ನು ತನಿಖೆಯ ನಂತರ ಆರೋಪಿಗಳ ಹೆಸರು ಬಯಲಿಗೆ ಬರುತ್ತದೆ. ಇನ್ನು ಚಿಗುರುವ ವಯಸ್ಸಿನಲ್ಲೆ ಬರ್ಬರವಾಗಿ ಹತ್ಯೆಯಾದ ಶಿವಾನಂದ ಕಾಚ್ಯಾಗೋಳ. ಇನ್ನು ಸ್ಥಳಕ್ಕೆ ದಾವಿಸಿದ ಘಟಪ್ರಭಾ ಪೊಲೀಸರು …
Read More »*ಬೆಳಗಾವಿಯಲ್ಲಿ ,ಪೋಲೀಸ್ ಪೇದೆಯನ್ನೇ ಅರೆಸ್ಟ್ ಮಾಡಿದ ಪೋಲೀಸರು*…
ಬೆಳಗಾವಿ- ಪೋಲೀಸರು ಕಳ್ಳರನ್ನು ದರೋಡೆಕೋರರನ್ನು,ವಂಚಕರನ್ನು ಅರೆಸ್ಟ್ ಮಾಡಿದ್ದನ್ನು ನಾವು ಕೇಳಿದ್ದೇವೆ ಆದ್ರೆ ಇವತ್ತು ಬೆಳಗಾವಿಯಲ್ಲಿ ಪೋಲೀಸರು,ಮತ್ತೊಬ್ಬ ಪೋಲೀಸ್ ಪೇದೆಯನ್ನು ಬಂಧಿಸಿದ್ದಾರೆ.ಬೆಳಗಾವಿ ಮಾರ್ಕೆಟ್ ಠಾಣೆಯ ಪೋಲೀಸರು ಇವತ್ತು, ಸಿದ್ಧಾರೂಢ ವಡ್ಡರ್ ಕೆಎಸ್ ಆರ್ ಪಿ ಎರಡನೇಯ ಬಟಾಲಿಯನ್ ಪೇದೆಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಸಿದ್ಧಾರೂಡ ವಡ್ಡರ್ ಎಂಬ ಕೆ.ಎಸ್ ಆರ್.ಪಿ ಎರಡನೇಯ ಬಟಾಲಿಯನ್ ಪೇದೆ,ಈತ ಲಾಕ್ಡೌನ್ ಅವಧಿಯಲ್ಲಿ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸುತ್ತಾಡಿ ನಾನು ಕ್ರೈಂ ಬ್ರ್ಯಾಂಚ್ ಪೋಲೀಸ್ ಎಂದು ಹೇಳಿಕೊಂಡು,ಅಂಗಡಿಕಾರರಿಂದ ಹಣ ವಸೂಲಿ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.ಇವತ್ತು ಬೆಳಿಗ್ಗೆ ಸಿದ್ಧಾರೂಢ ವಡ್ಡರ್ ಬೆಳಗಾವಿ ಮಾರುಕಟ್ಟೆ …
Read More »*ಕರ್ತವ್ಯನಿಷ್ಠ ಪೋಲೀಸ ಸಿಬ್ಬಂದಿಯಗಳ ಅಮಾನತ್ತು ರದ್ದು ಗೋಳಿಸಿ M.E.S.ಪುಂಡರಮೇಲೆ ಕ್ರಮ ಕೈಗೊಳ್ಳಲು ಕರವೇ ಆಗ್ರಹ*
ಬೆಳಗಾವಿ :ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲುಕ ಘಟಕ ವತಿಯಿಂದ ಪೊಲೀಸ್ ಇನ್ಸೆಕ್ಟರ್ ಘಟಪ್ರಭಾ ಇವರಿಂದ ಪೊಲೀಸ್ ಠಾಣೆ ಸನ್ಮಾನ್ಯ ಪೊಲೀಸ್ ಆಯುಕ್ತರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿಯ ಅಮಾನತು ರದ್ದು ಮಾಡ ಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ್ ತಾಲೂಕ ಘಟಕದ ವತಿಯಿಂದ ಮನಿವಿ ಸಲ್ಲಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಂಚಾಲಕ ರೇಹಮಾನ ಮೂಕಾಶಿ ಮಾತನಾಡಿ ಕಳೆದ ಮಾರ್ಚ್ ತಿಂಗಳಲ್ಲಿ m.e.s, ಪುಂಡರು ರಾಮಲಿಂಗ ಕಿಂಡ ಗಲ್ಲಿಯಲ್ಲಿ ಪ್ರತಿಭಟನೆ ನಡೆಸಿ ಕನ್ನಡ ವಿರೋಧಿ ಘೋಷಣೆ ಕೂಗಿ ಮತ್ತು ಆ ಪ್ರತಿಭಟನೆಯ …
Read More »*ಅನಾಹುತಕ್ಕೆ ಎಡೆ ಮಾಡಿಕೊಟ್ಟಿತು ರಸ್ತೆ ಬದಿಯ ಬಾವಿ,ಟಿಪ್ಪರ್ ಬಾವಿಗೆ ಬಿದ್ದು ಚಾಲಕನಿಗೆ ಗಂಭೀರ ಗಾಯ :-ಆಕ್ರೋಶ ವ್ಯಕ್ತಪಡಿಸಿದ ಲಕ್ಷ್ಮಣ ಸೊಡ್ಡಿ*
ಬೆಳಗಾವಿ:- ರಸ್ತೆ ಬದಿಯ ಬಾವಿಗೆ ಮಣ್ಣು ತುಂಬಿದ ಟಿಪ್ಪರ್ ಬಾವಿಗೆ ಬಿದ್ದ ಘಟನೆ ಸಂಭವಿಸಿದೆ. ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಮಣ್ಣು ತುಂಬಿರುವ ಬೃಹತ್ ವಾಹನ ಟಿಪ್ಪರ್ ಇಕ್ಕಟ್ಟಾದ ರಸ್ತೆಯ ಪಕ್ಕದಲ್ಲಿ ಇದ್ದ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ. ಸಂಬರಗಿ ಗ್ರಾಮದಿಂದ ನಾಗನೂರಿಗೆ ಹೋಗುವ ರಸ್ತೆಯ ಪಕ್ಕದಲ್ಲಿ ಇರುವ ಬಾವಿಗೆ ಬಿದ್ದ ಪರಿಣಾಮವಾಗಿ ಚಾಲಕನಿಗೆ ತಲೆಗೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಳಾಗಿವೆ. ತನ್ನ ಸಮಯಪ್ರಜ್ಞೆಯಿಂದ ಟಿಪ್ಪರ್ ನ ಗಾಜು ಒಡೆದು ನೀರಿದ್ದ ಬಾವಿಯಲ್ಲಿ ಮುಳುಗುವ ಸ್ಥಿತಿಯಲ್ಲಿದ್ದ ಟಿಪ್ಪರ್ …
Read More »*ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಮೇಲಧಿಕಾರಿಗಳ ಕುಮ್ಮಕ್ಕು ಇರಬಹುದೇ .ಅಧಿಕಾರಿಗಳಿಗೆ ತಟ್ಟದ ಕಾನೂನಿನ ಬಿಸಿ ಪಂಚಾಯತ ನಿಯಮಾವಳಿ ಗಾಳಿಗೆ ತೋರಿದ ಅಧಿಕಾರಿಗಳು ನಕಲಿ ಜಾಬ ಕಾರ್ಡಗಳನ್ನು ತಡೆಯುವುದು ಯಾವಾಗ ಪಂಚಾಯತ್ ರಾಜ್ ಇಲಾಖೆ ಸಚಿವರೆ ಈ ಸುದ್ದಿಯನ್ನು ಒಮ್ಮೆ ನೋಡಿ*
ಬೆಳಗಾವಿ :ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕ ನಿಡಗುಂದಿ ಗ್ರಾಮ ಪಂಚಾಯ್ತಿನಲ್ಲಿ ತನ್ನ ಮೂರು ಬಾಲ ಕಾರ್ಮಿಕ ಮಕ್ಕಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷ ಲಕ್ಷ ಹಣ ಲೂಟಿ ಮಾಡಿರುವ ಗ್ರಾಮ ಪಂಚಾಯ್ತಿ ಸದಸ್ಯ ವಿಠಲ ಪ್ರಭು ಗೊಂಡೆ 2021 ರಲ್ಲಿ 33 ವಯಸ್ಸು ತಂದೆಗೆ (ಆಧಾರ ಕಾರ್ಡ, ಬಾಲ ಕಾರ್ಮಿಕ ತನ, ಮೂರು ಮಕ್ಕಳ ಹೆಸರಿನಲ್ಲಿ ನಕಲಿ ದಾಖಲೆ ಪಾನ್ ಕಾರ್ಡ್ ನಲ್ಲಿ ಇದ್ದಂತೆ) ಹಾಗಾದರೆ 2017 ಸೃಷ್ಟಿಸಿ ಹಣ ದುರ್ಬಳಕೆ ಮಾಡಿದ ರಲ್ಲಿ ತಂದೆಗೆ 29 ವಯಸ್ಸು , 2017 ರಲ್ಲಿ …
Read More »