ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು. ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್- ಹೀಗೆ ಹಲವು …
Read More »ಮಂಡ್ಯ
*ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ರಾಯಚೂರು ನ್ಯಾಯಾಧೀಶ ವರ್ಗಾವಣೆ*
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದ ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ರಾಜ್ಯ ಹೈಕೋರ್ಟ್ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ಇತ್ತಿಚೆಗೆ ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ತೆರವುಗೊಳಿಸುವಂತೆ ಹೇಳಿದ್ದ ಮಲ್ಲಿಕಾರ್ಜುನಗೌಡ ಅವರು, ಚಿತ್ರವನ್ನು ತೆರವುಗೊಳಿಸಿದ ನಂತರ ಧ್ವಜಾರೋಹಣ ನೆರೆವೇರಿಸಿದ್ದರು. ನ್ಯಾಯಾಧೀಶರ ಈ ನಡೆಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಶುಕ್ರವಾರದಂದು, ಆದೇಶ ಹೊರಡಿಸಿದರು ಹೈಕೋರ್ಟ್ ಮಲ್ಲಿಕಾರ್ಜುನಗೌಡ ಅವರನ್ನು ರಾಯಚೂರಿನಿಂದ , …
Read More »*ಬೀಳಗಿ ಮತ್ತು ಜಮಖಂಡಿ ತಾಲ್ಲೂಕಿನ ಚಿನಗುಂಡಿ ಹಾಗು ಮೊಂಡಗನೂರ ಗ್ರಾಮದ ಸಾರವಾಡ ಚೀಕ್ಕಯ್ಯ ಮಠದ ಉದ್ಘಾಟನಾ ಸಮಾರಂಭ ನಡೆಯಿತು*
*ಬೀಳಗಿ ಮತ್ತು ಜಮಖಂಡಿ ತಾಲ್ಲೂಕಿನ ಚಿನಗುಂಡಿ ಹಾಗು ಮೊಂಡಗನೂರ ಗ್ರಾಮದ ಸಾರವಾಡ ಚೀಕ್ಕಯ್ಯ ಮಠದ ಉದ್ಘಾಟನಾ ಸಮಾರಂಭ ನಡೆಯಿತು* ಸಾರವಾಡ ಚಿಕ್ಕಯ್ಯ ಮಠದ ಕಾರ್ಯಕ್ರಮ ದಿನಾಂಕ : 15-12-2021 ರಂದು ಜರಗಿತು ದಿವ್ಯಸಾನಿಧ್ಯವನ್ನು : ಪ.ಪೂ.ಶ್ರೀ ದಾಸೋಹ ಚಕ್ರವರ್ತಿ ಅನ್ನದಾನೇಶ್ವರ ಪೂಜ್ಯರು ಸುಕ್ಷೇತ್ರ ಬಂಡಿಗನಿ ವಹಿಸಿಕೊಂಡಿದ್ದರು ಸಾನಿಧ್ಯವನ್ನು : ವೇದಮೂರ್ತಿ ಶ್ರೀ ಸಂಗಯ್ಯ ಮಹಾಸ್ವಾಮಿಗಳು ಸುಕ್ಷೇತ್ರ ಕೋಲೂರ ಮಠ ಹಾಗು ಶ್ರೀ ಗುರು ಚಿದಾನಂದ ಅವದೂತ ಮಹಾರಾಜರು ಸುಕ್ಷೇತ್ರ ಸೋಗಲ ಶ್ರೀಶ್ರೀ ಶಾಂತಮೂರ್ತಿ ಲಕ್ಷ್ಮಣ ಮುತ್ಯಾ ಧರಿದೇವರ ಮಠ, ಆಲಗೂರ ಮಹಾಳಿಂಗರಾಯನ ಗದ್ದುಗೆ ಪೂಜೇರಿ …
Read More »ನಾಳೆ ಸಂಜೆ ಪುನೀತ್ ಅಂತ್ಯಕ್ರಿಯೆ : ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನ
ಬೆಂಗಳೂರು : ಇಹಲೋಕ ತ್ಯಜಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ (ಶನಿವಾರ) ಸಂಜೆಯೊಳಗೆ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಪುನೀತ್ ಅವರ ಪಾರ್ಥಿವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಅವರ ಸದಾಶಿವ ನಗರ ನಿವಾಸಕ್ಕೆ ತರಲಾಗಿದೆ. ಕುಟುಂಬ ಸದಸ್ಯರೊಂದಿಗೆ ಕನ್ನಡ ಚಿತ್ರ ರಂಗದ ಹಲವಾರು ಗಣ್ಯರು ಮನೆಯಲ್ಲಿದ್ದಾರೆ. ಭಾರಿ ಸಂಖ್ಯೆಯ ಪೊಲೀಸರನ್ನು ನಿವಾಸದ ಸುತ್ತ ನಿಯೋಜಿಸಲಾಗಿದೆ. ಇಂದು ಸಂಜೆ 5 ಗಂಟೆಯಿಂದ …
Read More »*ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆಂದು ಕಣ್ಣೀರಿಟ್ಟ ಬಿ.ಎಸ್. ಯಡಿಯೂರಪ್ಪ*
ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ೨ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಸಾಧನಾ ಸಮಾವೇಶದಲ್ಲಿ ಸಿಎ ಬಿ.ಎಸ್.ಯಡಿಯೂರಪ್ಪ ತಮ್ಮ ಹಿಂದಿನ ಹೋರಾಟ ನೆನಪುಗಳನ್ನು ನೆನದು ಕಣ್ಣೀರಿಟ್ಟಿದ್ದಾರೆ. ನಿಮ್ಮ ಅಪ್ಪಣೆ ಪಡೆದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಹೋರಾಟದ ದಿನಗಳನ್ನು ಭಾಷಣದ ವೇಳೆ ನೆನಪಿಸಿದ ಸಿಎಂ ಬಿಎಸ್‌ವೈ ಅವರು, ನಾನೊಬ್ಬನೇ ವಿಧಾನಸಭೆಯೊಳಗೆ ಹೋರಾಡಿದ್ದೇನೆ.. ನನ್ನ ಕರ್ತವ್ಯವನ್ನ ಮಾಡಿದ್ದೇನೆ.. ನನಗೆ ತೃಪ್ತಿ ಸಮಾಧಾನವಿದೆ. ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಹುಟ್ಟಿ ಸಂಘದ ಕಾರ್ಯಕರ್ತನಾಗಿ ಕಾರ್ಯ ಪ್ರಾರಂಭಸಿದೆ. …
Read More »*ಸರ್ಕಾರದ ಖಜಾನೆಗೆ ಗುಂಡಿ ತೋಡೇಬಿಟ್ರಾ? ಗುಂಡೂರಾವ್,ಸಂಬರಗಿ ಗ್ರಾಂಪಂ ಅಭಿವೃದ್ಧಿ ಅಧಿಕಾರಿಗಳ ಅಂಧಾ ದರ್ಬಾರ್ ಗೆ ಬ್ರೇಕ್ ಹಾಕೋರಾರು,*
ಬೆಳಗಾವಿ :- ಮೇಲಧಿಕಾರಿಗಳ ಅನುಮತಿ ಪಡೆಯದೆ ಎಸ್ಟ್ರೋ ಖಾತೆಯ ಹಣ ದುಂದುವೆಚ್ಚ ಮಾಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಸಂಬರಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗುಂಡೂರಾವ್ ಮಿರಜಕರ್ ಹಾಗೂ ಅಧ್ಯಕ್ಷರ ವಿರುದ್ಧ ಹಣ ದುರುಪಯೋಗದ ಆರೋಪವನ್ನು ಸಂಬರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನಾಗನೂರು ಗ್ರಾಮದ ಕುಮಾರ್ ಕಾಂಬಳೆ ಎಂಬುವವರು ಆರೋಪ ಮಾಡಿದ್ದಲ್ಲದೆ ಮೇಲಧಿಕಾರಿಗಳಿಗೆ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವರಿಗೆ ದೂರು ನೀಡಿ ತನಿಖೆಗೆ ಆಗ್ರಹಿಸಿದ್ದಾರೆ. ಗ್ರಾಮ ಪಂಚಾಯತಿ ಎದುರು ಪ್ರತಿಭಟಿಸುವ ಮೂಲಕ ಅಕ್ರಮವೆಸಗಿರುವ ಅಧಿಕಾರಿಯ ವಿರುದ್ಧ ಆಕ್ರೋಶ …
Read More »*ಬೆಳಗಾವಿಯಲ್ಲಿ ,ಪೋಲೀಸ್ ಪೇದೆಯನ್ನೇ ಅರೆಸ್ಟ್ ಮಾಡಿದ ಪೋಲೀಸರು*…
ಬೆಳಗಾವಿ- ಪೋಲೀಸರು ಕಳ್ಳರನ್ನು ದರೋಡೆಕೋರರನ್ನು,ವಂಚಕರನ್ನು ಅರೆಸ್ಟ್ ಮಾಡಿದ್ದನ್ನು ನಾವು ಕೇಳಿದ್ದೇವೆ ಆದ್ರೆ ಇವತ್ತು ಬೆಳಗಾವಿಯಲ್ಲಿ ಪೋಲೀಸರು,ಮತ್ತೊಬ್ಬ ಪೋಲೀಸ್ ಪೇದೆಯನ್ನು ಬಂಧಿಸಿದ್ದಾರೆ.ಬೆಳಗಾವಿ ಮಾರ್ಕೆಟ್ ಠಾಣೆಯ ಪೋಲೀಸರು ಇವತ್ತು, ಸಿದ್ಧಾರೂಢ ವಡ್ಡರ್ ಕೆಎಸ್ ಆರ್ ಪಿ ಎರಡನೇಯ ಬಟಾಲಿಯನ್ ಪೇದೆಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಸಿದ್ಧಾರೂಡ ವಡ್ಡರ್ ಎಂಬ ಕೆ.ಎಸ್ ಆರ್.ಪಿ ಎರಡನೇಯ ಬಟಾಲಿಯನ್ ಪೇದೆ,ಈತ ಲಾಕ್ಡೌನ್ ಅವಧಿಯಲ್ಲಿ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸುತ್ತಾಡಿ ನಾನು ಕ್ರೈಂ ಬ್ರ್ಯಾಂಚ್ ಪೋಲೀಸ್ ಎಂದು ಹೇಳಿಕೊಂಡು,ಅಂಗಡಿಕಾರರಿಂದ ಹಣ ವಸೂಲಿ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.ಇವತ್ತು ಬೆಳಿಗ್ಗೆ ಸಿದ್ಧಾರೂಢ ವಡ್ಡರ್ ಬೆಳಗಾವಿ ಮಾರುಕಟ್ಟೆ …
Read More »*ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ*
ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದೊರೆಸ್ವಾಮಿ ಅವರು, ನಾಡಿನ ಸಾಕ್ಷಿಪ್ರಜ್ಞೆಯಂತಿದ್ದರು. ನೇರ ನಡೆ, ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ ಅವರು, ಅನ್ಯಾಯವನ್ನು ಸಹಿಸುತ್ತಿರಲಿಲ್ಲ. ಅವರ ನಿಧನದಿಂದ ರಾಜ್ಯಕ್ಕಷ್ಟೇ ಅಲ್ಲದೇ, ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಹೇಳಿದ್ದಾರೆ. “ಅಪ್ಪಟ ಗಾಂಧಿವಾಗಿದ್ದ ದೊರೆಸ್ವಾಮಿ ಅವರಲ್ಲಿ ಇಳಿ ವಯಸ್ಸಿನಲ್ಲಿಯೂ ಕೂಡ ಹೋರಾಟದ ಮನೋಭಾವ ಕುಂದಿರಲಿಲ್ಲ. ಅವರು ವಿವಿಧ ಹೋರಾಟ, ವಿಚಾರ ಸಂಕಿರಣ ಸೇರಿದಂತೆ ಎಲ್ಲ ರೀತಿ ಕಾರ್ಯಕ್ರಮಗಳಲ್ಲೂ ಭಾಗವಹಿಸಿ, ತಮ್ಮ ವಿಚಾರಗಳನ್ನು ಮಂಡಿಸುತ್ತಿದ್ದರು. …
Read More »ಕರ್ನಾಟ ರಾಜ್ಯ ಬಂದ” ಕರೆಕೊಟ್ಟ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಮುಂಜಾಗೃತಾ ಕ್ರಮಕ್ಕೆ ಪೊಲೀಸ್ ಆಯುಕ್ತರಿಂದ ಸೂಚನೆ
ನಾಳೆ ದಿನಾಂಕ 28 ರಂದು ವಿವಿಧ ರೈತ ಸಂಘಟನೆಗಳು, ಕನ್ನಡ ಪರ ಹಾಗೂ ದಲಿತ ಸಂಘಟನೆಗಳು “ಕರ್ನಾಟಕ ರಾಜ್ಯ ಬಂದ” ಕರೆಕೊಟ್ಟ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರ ಪೊಲೀಸ್‍ರಿಂದ ಎಲ್ಲ ಸುರಕ್ಷತಾ ಮತ್ತು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು ಇರುತ್ತದೆ. ಇದರೊಂದಿಗೆ ಕಾನೂನು ಬಾಹಿರ ಹಾಗೂ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಂದ ಹಿನ್ನೆಲೆಯಲ್ಲಿ ಸಂಘನೆಗಳು/ ಸಂಘಟಕರು ಮತ್ತು ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆಗಳನ್ನು ನೀಡಲಾಗಿದೆ. ಯಾವುದೇ ವ್ಯಾಪಾರ ವಹಿವಾಟುಗಳನ್ನು ಒತ್ತಾಯ ಪೂರ್ವಕ ಬಂದ …
Read More »