ಬೆಳಗಾವಿ : ಗೋಕಾಕ ತಾಲೂಕಿನ ನಿವಾಸಿ ಆದ ಕೈ.ವಾ.ಶ್ರೀ ಆನಂದ ಗುಡೆನ್ನವರ ಘಟಪ್ರಭಾ ಪೋಲೀಸ ಠಾಣೆಯಲ್ಲಿ ಎ.ಎಸ್.ಐ ಆಗಿ ಸೇವೆ ಸಲ್ಲಿಸುತ್ತಿದ್ದರು ಹಾಗು ಗೋಕಾಕ ದಲ್ಲಿಯು ಕುಡ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದರು ಕೈ.ವಾ.ಶ್ರೀ ಆನಂದ ಗುಡೆನ್ನವರ ಅವರು ಇಂದು ಕೋರೋನಾ ಮಹಾಮಾರಿಯಿಂದ ನಿಧನ ಹೊಂದಿದ್ದಾರೆ ಪೋಲೀಸ ಇಲಾಖೆಯಲ್ಲಿ ತನ್ನ ಪ್ರಾಮಾಣಿಕ ಸೇವೆ ಸಲ್ಲಿಸಿದ ಅವರು ಬಡ ಜನರೊಂದಿಗೆ ಹಾಗು ಯುವಕರಿಗೆ ಬುದ್ದಿ ಹೇಳಿ ಅಪರಾಧವನ್ನು ಆಗದದಂತೆ ಕಾನೂನಿನ ಮಾಹಿತಿ ಮಾಹಿತಿ ನೀಡುತ್ತಾ ಬಂದಿದ್ದರು ಅವರು ಎಲ್ಲ ವರ್ಗದ ಜನರ ಒಡನಾಡಿಯಾಗಿದ್ದರು ಅವರದು ಮಾತು …
Read More »ರಾಜ್ಯ
*ಬೆಳಗಾವಿ : ಕುಡಚಿ ಶಾಸಕ ಪಿ.ರಾಜೀವ್ ತಾಯಿ ಕೊರೊನಾಗೆ ಬಲಿ*
ಬೆಳಗಾವಿ : ಕುಡಚಿ ಶಾಸಕ ಪಿ.ರಾಜೀವ್ ಅವರ ತಾಯಿ ಶಾಂತಮ್ಮ ಪಾಂಡಪ್ಪಾ ಲಮಾಣಿ ( 75 ) ಕೊರೊನಾಗೆ ಬಲಿಯಾಗಿದ್ದಾರೆ. ಕೆಲವು ದಿನಗಳಿಂದ ಕೊರೊನಾ ಸೋಂಕು ತಗುಲಿ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು . ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.
Read More »*ಸೋಂಕಿತರ ಸೇವೆಗೆ 12 ಆಕ್ಸಿಜನ್ ಬಸ್ ಗಳು ಸಜ್ಜು*
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸೇವೆಗೆ 12 ಆಕ್ಸಿಜನ್ ಬಸ್ ಗಳು ಸಜ್ಜಾಗಿದ್ದು, ತಲಾ 10 ಲಕ್ಷ ರೂ. ವೆಚ್ಚದಲ್ಲಿ ತಲಾ 5 ಹಾಸಿಗೆಗಳುಳ್ಳ ಬಸ್ ಗಳನ್ನು ತಯಾರಿಸಲಾಗಿದೆ. ಬುಧವಾರ ಬೆಂಗಳೂರಿನ ಕೆಎಸ್‍ಆರ್ ಟಿ ಸಿ, ಕೇಂದ್ರ ಕಛೇರಿಯ ಮುಂಭಾಗದಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕೆಎಸ್ಆರ್ ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಅವರು ಸಾರಿಗೆ ಸುರಕ್ಷಾ “ಸಂಚಾರಿ – ಐ ಸಿ ಯು” ಮತ್ತು ಆಕ್ಸಿಜನ್ ಬಸ್ಸುಗಳಿಗೆ ಚಾಲನೆ ನೀಡಿದರು. ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ …
Read More »*ಸಂಪೂರ್ಣವಾಗಿ ಲಾಕ್ ಡೌನ್ ಘೋಷಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ* *ಶನಿವಾರ (ಮೇ.22) ಬೆಳಿಗ್ಗೆ 06.00 ಗಂಟೆಯಿಂದ (ಮೇ.24) ಸೋಮವಾರ ಬೆಳಿಗ್ಗೆ 06.00 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.*
ಬೆಳಗಾವಿಯಲ್ಲಿ ಶನಿವಾರದಿಂದ ಸೋಮವಾರದವರೆಗೆ ಸಂಪೂರ್ಣವಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ದೇಶದಲ್ಲಿ ದಿನೇ ದಿನೇ ಕೋವಿಡ್ ಸಂಖ್ಯೆ ಹೆಚ್ಚುತ್ತಾ ಸಾಗಿವೆ. ಈ ಹಿನ್ನಲೆಯಲ್ಲಿ ಮಂಗಳವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ್ದಾರೆ. ಆ ಬಳಿಕ ಸಂಪೂರ್ಣ ಲಾಕ್ ಡೌನ್ ಹೇರುವ ಸಂಪೂರ್ಣ ಅಧಿಕಾರವನ್ನು ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಬಿಟ್ಟುಕೊಟ್ಟಿದ್ದರು. ಪ್ರಧಾನಿ ಅಧಿಕಾರ ಕೊಡುತ್ತಿದ್ದಂತೆ ವಿವಿಧ ರಾಜ್ಯಗಳ ಜಿಲ್ಲಾಧಿಕಾರಿಗಳು ಸಂಬಂಧಿಸಿದ …
Read More »*ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ: 1748 ಹೊಸ ಪ್ರಕರಣ, 6 ಸಾವು*
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಇಂದು ಒಂದೇ ದಿನ ಹೊಸದಾಗಿ 1748 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.6 ಸೋಂಕಿತರು ಕೋವಿಡ್‍ಗೆ ಬಲಿಯಾಗಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 1748 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 48,569ಕ್ಕೆ ಏರಿಕೆಯಾಗಿದೆ. ಅಥಣಿ ತಾಲೂಕಿನಲ್ಲಿ 236, ಬೆಳಗಾವಿಯಲ್ಲಿ 470, ಬೈಲಹೊಂಗಲದಲ್ಲಿ 83, ಚಿಕ್ಕೋಡಿ 154, ಗೋಕಾಕ 301, ಹುಕ್ಕೇರಿ 74, ಖಾನಾಪುರ 129, ರಾಮದುರ್ಗ 64, …
Read More »*ಲಸಿಕೆ ಖರೀದಿಗೆ ಕಾಂಗ್ರೆಸ್ ನಿಂದ 100 ಕೋಟಿ ರೂ.: ಸಿದ್ದರಾಮಯ್ಯ ಘೋಷಣೆ*
ಕೊರೊನಾ ಲಸಿಕೆ ಖರೀದಿಸಲು ಕಾಂಗ್ರೆಸ್ ಶಾಸಕರು ಹಾಗೂ ಸಂಸದರು ತಮ್ಮ ಕ್ಷೇತ್ರದ ಅಭಿವೃದ್ಧಿ ನಿಧಿಯಿಂದ ತಲಾ 1 ಕೋಟಿ ರೂ.ನಂತೆ 100 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ ನಿಧಿಗೆ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ 2 ಕೋಟಿ ರೂ., ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ತಲಾ 5 ಕೋಟಿ ರೂ. ನೀಡಲಾಗುತ್ತಿದೆ. ಇದರಲ್ಲಿ ಒಂದು ಕೋಟಿ ರೂ.ವನ್ನು ಕಾಂಗ್ರೆಸ್ ಶಾಸಕರು, ಸಂಸದರು ದೇಣಿಗೆಯಾಗಿ ರಾಜ್ಯ ಸರಕಾರಕ್ಕೆ …
Read More »*ಮಾದ್ಯಮಗಳ ವರದಿಗಳ ಮೇಲೆ ದೂರು ನೀಡುವುದನ್ನು ನಿಲ್ಲಿಸಿ-ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಸೂಚನೆ*
ನವದೆಹಲಿ(06-05-2021)): ಸಾಂವಿಧಾನಿಕ ಹುದ್ದೆಯಲ್ಲಿರುವ ಅಧಿಕಾರಿಗಳು, ಮಾದ್ಯಮ ವರದಿಗಳ ಮೇಲೆ ದೂರುಗಳನ್ನು ನೀಡುವುದನ್ನು ನಿಲ್ಲಿಸಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮದ್ರಾಸ್ ಹೈಕೋರ್ಟ್ ತೀರ್ಪಿನ ಮಾದ್ಯಮ ವರದಿಗಳ ಬಗ್ಗೆ ದೂರು ನೀಡಿರುವ ಚುನಾವಣಾ ಆಯೋಗದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಹೇಳಿಕೆ ನೀಡಿದೆ. ರಾಜಕೀಯ ರ್ಯಾಲಿಗಳನ್ನು ನಿಲ್ಲಿಸದ ಕಾರಣ ಚುನಾವಣಾ ಆಯೋಗದ ಮೇಲೆ ಕೊಲೆ ಪ್ರಕರಣವನ್ನು ಯಾಕೆ ದಾಖಲಿಸಬಾರದೆಂಬ ಕೋರ್ಟ್ ಪ್ರಶ್ನೆಯನ್ನು ಮಾದ್ಯಮ ವರದಿ ಮಾಡುವುದು ಚುನಾವಣಾ ಆಯೋಗಕ್ಕೆ ಮುಜುಗರ ತಂದಿತ್ತು.ಇದನ್ನು ಪ್ರಶ್ನಿಸಿ ಆಯೋಗ ಸುಪ್ರೀಂ ಮೆಟ್ಟಿಲೇರಿತ್ತು. ಆರ್ಟಿಕಲ್ 19 ವಾಕ್ ಮತ್ತು …
Read More »*ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಹೊಸದಾಗಿ 713 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ*
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಹೊಸದಾಗಿ 713 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 713 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 41,965ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಬ್ಬರು ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಂದೇ ದಿನ ಅಥಣಿ ತಾಲೂಕಿನಲ್ಲಿ 66, ಬೆಳಗಾವಿ 148, ಬೈಲಹೊಂಗಲ 18, ಚಿಕ್ಕೋಡಿ 48, ಗೋಕಾಕ 104, ಹುಕ್ಕೇರಿ 42, ಖಾನಾಪುರ 51, ರಾಮದುರ್ಗ 19, ರಾಯಬಾಗ …
Read More »ಜಾತಿಭೇದ ಮೆಟ್ಟಿನಿಂತ ಮಹಾನ್ ಸಂತ
ಜಾತಿಭೇದ ಮೆಟ್ಟಿನಿಂತ ಮಹಾನ್ ಸಂತ ಪರೋಪಕಾರ ಗೈಯುವ ಧೀಮಂತ ಅಬಲರಲ್ಲಿ ಆತ್ಮಸ್ಥೈರ್ಯ ತುಂಬಿದ ಮಹಾ0ತ ಇವರೇ ಶ್ರೀ ಮಹಾಮಹಿಮ ಬಸವಣ್ಣ ಶರಣರ ಪಡೆಯ ಸಂಘಟನಾ ಶಿಲ್ಪಿ ಸಾತ್ವಿಕ ಸಮಾಜದ ಸಮಾಜ ಶಿಲ್ಪಿ ಸರಳ ಶಬ್ದ ಸೋಪಾನ ಕಟ್ಟಿದ ವಚನ ಶಿಲ್ಪಿ ಇವರೇ ಶ್ರೀ ಮಹಾ ಮಹಿಮ ಬಸವಣ್ಣ ಸಂಪ್ರದಾಯಗಳನ್ನು ಮೆಟ್ಟಿನಿಂತ ವೈಚಾರಿಕ ಕ್ರಾಂತಿಕಾರಿ ಪುರಾಣ ಕಥೆಗಳನ್ನು ಪ್ರಶ್ನಿಸಿದ ಭಕ್ತಿ ಭಂಡಾರಿ ಭಾವ ಬಂಧನಗಳ ಬಿಡಿಸುವ ಭವರೋಗ ಪರಿಹಾರಿ ಇವರೇ ಶ್ರೀ ಮಹಾಮಹಿಮ ಬಸವಣ್ಣ ಅರಿಷಡ್ವರ್ಗಗಳನ್ನು ಬಗ್ಗುಬಡಿದ ಅನಿಕೇತನ ಶತ್ರುಗಳನ್ನು ಮಿತ್ರರಂತೆ ಕಂಡ ಮಹಾನ್ ಚೇತನ …
Read More »ಸಿಪಿಐ ವೆಂಕಟೇಶ್ ಮುರನಾಳ ಸರ್ವಧಿಕಾರಿ ಧೋರಣೆ ಖಂಡಿಸಿ ಮನವಿ
ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ ಮುರನಾಳ ಅವರು ದಿನಪತ್ರಿಕೆಯ ವರದಿಗಾರ ಶಿವಬಸು ಮೋರೆ ಅವರನ್ನು ತಡೆದು ಪ್ರಶ್ನಿಸಿದಾಗ ಪತ್ರಕರ್ತನು ದಿನಪತ್ರಿಕೆ ವಿತರಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾಗಿಯು ಆತನ ಮಾತನ್ನು ಆಲಿಸದೇ ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ ಎಂದು ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ ಹೇಳಿದರು. ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪೋಲಿಸ್ ಅಧಿಕಾರಿಯ ಮೇಲೆ ಕ್ರಮ ತೆಗೆದುಗೊಳ್ಳಬೇಕೆಂದು ತಾಲೂಕು ದಂಡಾಧಿಕಾರಿ ಮೂಡಲಗಿ ಇವರ ಮುಖಾಂತರ ಬೆಳಗಾವಿ …
Read More »