ಮಂಗಳೂರು: ನಿವೃತ್ತಿಯಾಗುತ್ತಿರುವ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಶಾಲಾ ಸಂಚಾಲಕಿಯೊಬ್ಬರು ಲಂಚಕ್ಕೆ ಬೇಡಿಕೆಯಿಟ್ಟು 5 ಲಕ್ಷ ರೂ.ಗಳನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿರುವ ಘಟನೆ ಶುಕ್ರವಾರ ವರದಿಯಾಗಿದೆ. ಮಂಗಳೂರು ಹೊರವಲಯದ ಬಜ್ಪೆಯ ಶ್ರೀ ನಿರಂಜನ ಸ್ವಾಮಿ ಅನುದಾನಿಕ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದ ಆರೋಪಿ. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಿ …
Read More »ವಿಶೇಷ
*15ನೇ ಫೋನ್ ಇನ್ ಕಾರ್ಯಕ್ರಮ*
ಗಮನ ಸೆಳೆದ ಎಸ್ಪಿ ಫೋನ್ ಇನ್ ಕಾರ್ಯಕ್ರಮ ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ನೇತೃತದಲ್ಲಿ ನಡೆಸುತ್ತಿರುವ ಫೋನ್ ಇನ್ ಕಾರ್ಯಕ್ರಮದಲ್ಲಿ ಅವರ ಅನುಪಸ್ಥಿತಿಯಲ್ಲಿ ಅವರ ತಂಡ ಶನಿವಾರ 15ನೇ ಫೋನ್ ಇನ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಚಿಕ್ಕೋಡಿಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆ ನಡೆಸಲು ಹೋಗಿರುವ ಎಸ್ಪಿ ಸಂಜೀವ ಪಾಟೀಲ ಅವರ ಅನುಪಸ್ಥಿತಿಯಲ್ಲಿ ಅವರ ತಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಜನರು ಕರೆ ಮಾಡಿ ಸಮಸ್ಯೆ ಹೇಳಿಕೊಂಡರು. ಖಾಸಬಾಗ ನಗರದ ಮಹಿಳೆಯೊರ್ವರು ಕರೆ ಮಾಡಿ …
Read More »